ಇಂದು‌ ಪ್ರಧಾನಿ ಭೇಟಿ ಮಾಡಲಿರುವ ಮುಖ್ಯಮಂತ್ರಿ ಯಡಿಯೂರಪ್ಪ: ಮೇಕೆದಾಟು ಯೋಜನೆಗೆ ಅನುಮತಿ ಪಡೆಯುವ ನಿರೀಕ್ಷೆ

ನವದೆಹಲಿ:ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ರಾಷ್ಟ್ರ ರಾಜಧಾನಿಗೆ ಭೇಟಿ ನೀಡುತ್ತಿದ್ದು, ಅಭಿವೃದ್ಧಿ ಕಾರ್ಯಗಳ ಕುರಿತು ಚರ್ಚಿಸಲು ಪ್ರಧಾನಿ ನರೇಂದ್ರ ಮೋದಿಯವರನ್ನು ಇಂದು ಸಂಜೆ ಭೇಟಿ ಮಾಡಲಿದ್ದಾರೆ. ಐಬಿಪಿಎಸ್ ಆರ್ಆರ್ಬಿ ಪರೀಕ್ಷೆಯನ್ನು ಈಗ ಕನ್ನಡದಲ್ಲೂ ಬರೆಯಬಹುದು: ಕೇಂದ್ರ ಸಂಜೆ ಪ್ರಧಾನಿ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮುಖ್ಯಮಂತ್ರಿ ಕರ್ನಾಟಕ ಭವನದಲ್ಲಿ ಸುದ್ದಿಗಾರರಿಗೆ ತಿಳಿಸಿದರು.ಅಮಿತ್ ಶಾ ಮತ್ತು ರಾಜನಾಥ್ ಸಿಂಗ್ ಸೇರಿದಂತೆ ಕೆಲವು ಪ್ರಮುಖ ಕೇಂದ್ರ ಸಚಿವರನ್ನು ಶನಿವಾರ ಭೇಟಿ ಮಾಡುವುದಾಗಿ ಹೇಳಿದರು.ಸಭೆಯಲ್ಲಿ, ಕಾವೇರಿ ನದಿಗೆ ಅಡ್ಡಲಾಗಿರುವ ಮೇಕೆದಾಟು ಅಣೆಕಟ್ಟು ಯೋಜನೆಗೆ … Continue reading ಇಂದು‌ ಪ್ರಧಾನಿ ಭೇಟಿ ಮಾಡಲಿರುವ ಮುಖ್ಯಮಂತ್ರಿ ಯಡಿಯೂರಪ್ಪ: ಮೇಕೆದಾಟು ಯೋಜನೆಗೆ ಅನುಮತಿ ಪಡೆಯುವ ನಿರೀಕ್ಷೆ