Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಟೀಮ್ ಇಂಡಿಯಾ ವೈಟ್ ಬಾಲ್ ಸರಣಿಗಾಗಿ ಬಾಂಗ್ಲಾದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಕಡಿಮೆ: ವರದಿ

04/07/2025 11:11 AM

BREAKING: ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

04/07/2025 11:04 AM

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೈಸೂರಿನ KRS ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂದ ಆಯುಕ್ತರಿಗೆ ಯದುವೀರ್ ಈ ಸ್ಪಷ್ಟನೆ
KARNATAKA

ಮೈಸೂರಿನ KRS ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂದ ಆಯುಕ್ತರಿಗೆ ಯದುವೀರ್ ಈ ಸ್ಪಷ್ಟನೆ

By kannadanewsnow0902/01/2025 3:46 PM

ಮೈಸೂರು: ಕೆ ಆರ್ ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂಬುದಾಗಿ ಹೇಳುತ್ತಿರುವಂತ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ದಾಖಲೆ ಸಹಿತ ಮೈಸೂರು ಒಡೆಯರ್ ಹಾಗೂ ಸಂಸದ ಯಧುವೀರ್ ಈ ಕೆಳಕಂಡಂತೆ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ”ಕೆಆರ್‌ಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಆಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ, ಈ ದಾಖಲೆಗಳನ್ನೊಮ್ಮೆ ನೋಡಿ.

ಮೈಸೂರು ಸಂಸ್ಥಾನದ ದಿವಾನರಾಗಿದ್ದ ಶ್ರೀ ಮಿರ್ಜಾ ಇಸ್ಮಾಯಿಲ್’ರವರ ದೂರದ ಸಂಬಂಧಿಯೊಬ್ಬರು ಪ್ರಿನ್ಸೆಸ್ ರಸ್ತೆಯಲ್ಲಿ ವಾಸವಿದ್ದರು, ಅವರು ಬರೆದಿರುವಂತಹ at post ಪತ್ರಗಳ ವಿಳಾಸದಲ್ಲಿ ‘ಪ್ರಿನ್ಸೆಸ್ ರಸ್ತೆ’ಯ ಹೆಸರು ಬಳಸಲಾಗಿದೆ.

ಕೇಂದ್ರ ಸರ್ಕಾರದ ಭಾರತದ ಮ್ಯಾಪಿಂಗ್ ಮತ್ತು ಸಮೀಕ್ಷೆಯ ಉಸ್ತುವಾರಿ ಹೊಂದಿರುವ ಸರ್ಕಾರಿ ಇಲಾಖೆಯವರ ‘ಮೈಸೂರು ಟೂರ್ ಮ್ಯಾಪ್/ಗೈಡ್’ನಲ್ಲಿರುವ ಮೈಸೂರಿನ ನಕ್ಷೆಯಲ್ಲಿ ‘ಪ್ರಿನ್ಸೆಸ್ ರಸ್ತೆ’ಯನ್ನು ಗುರುತಿಸಿ ಹೆಸರಿಸಲಾಗಿದೆ.

ಅಧಿಕೃತವಾಗಿ 1921ರಲ್ಲಿ ಮೈಸೂರು ನಗರಾಭಿವೃದ್ಧಿ ವಿಶ್ವಸ್ಥ ಮಂಡಳಿಯು ಇದೇ ರಸ್ತೆಗೆ ‘ಪ್ರಿನ್ಸೆಸ್ ರಸ್ತೆ’ ಎಂದು ನಾಮಕರಣ ಮಾಡಿರುವುದಕ್ಕೆ ದಾಖಲೆ ಇದೆ.
ಈ ರಸ್ತೆಗೆ ಮರುನಾಮಕರಣದ ಹೆಸರಿನಲ್ಲಿ ಗೊಂದಲ ಸೃಷ್ಟಿಸುವ ಬದಲು, ಅದರ ಮೂಲಗಳನ್ನು ಪರಿಶೀಲಿಸಿ, ಅಂದಿನ ರಾಜಮನೆತನ ಸಮಾಜಕ್ಕೆ ಕೊಡುಗೆ ನೀಡಿರುವುದನ್ನು ಗುರುತಿಸಿ ಗೌರವಿಸಬೇಕು. ಕಾಲಕಾಲಕ್ಕೂ ಅವರ ಸೇವೆಗಳು ಶಾಶ್ವತವಾಗಿಡುವುದು ಮತ್ತು ಮುಂದಿನ ಪೀಳಿಗೆಗೆ ಅದನ್ನು ಪರಿಚಯಿಸುವುದು ಪಾಲಿಕೆ ಮತ್ತು ಸರ್ಕಾರಗಳ ಜವಾಬ್ದಾರಿ ಎಂಬುದಾಗಿ ತಿಳಿಸಿದ್ದಾರೆ.

The Commissioner of Mysuru City Corporation has stated, "There are no references to an official name for KRS Road." However, the above documents provide significant evidence worth reviewing:

A distant relative of Sri Mirza Ismail, the esteemed Diwan of Mysore, resided on what… pic.twitter.com/bHOCZPhho5

— Yaduveer Wadiyar (@yaduveerwadiyar) January 2, 2025

ಉದ್ಯೋಗ ವಾರ್ತೆ: ಕೃಷಿ ಅಧಿಕಾರಿ ನೇಮಕಾತಿಗೆ ಅಧಿಸೂಚನೆ, ನಾಳೆಯಿಂದ ಅರ್ಜಿ ಸಲ್ಲಿಕೆ ಆರಂಭ | JOB ALERT

BREAKING : ಬೆಂಗಳೂರು ಜನತೆಗೆ ಬಿಗ್ ಶಾಕ್ : ನೀರಿನ ದರ ಏರಿಕೆ ಬಹುತೇಕ ಫಿಕ್ಸ್ : ಜ.2ನೇ ವಾರ ದರ ಏರಿಕೆ ಸಾಧ್ಯತೆ!

Share. Facebook Twitter LinkedIn WhatsApp Email

Related Posts

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM2 Mins Read

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM1 Min Read

BREAKING : ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ : `FIR’ ಪ್ರಶ್ನಿಸಿ MLC ರವಿಕುಮಾರ್ ಹೈಕೋರ್ಟ್ ಗೆ ಅರ್ಜಿ.!

04/07/2025 10:54 AM1 Min Read
Recent News

ಟೀಮ್ ಇಂಡಿಯಾ ವೈಟ್ ಬಾಲ್ ಸರಣಿಗಾಗಿ ಬಾಂಗ್ಲಾದೇಶಕ್ಕೆ ಪ್ರಯಾಣಿಸುವ ಸಾಧ್ಯತೆ ಕಡಿಮೆ: ವರದಿ

04/07/2025 11:11 AM

BREAKING: ತೆಲಂಗಾಣ ಮಾಜಿ ಸಿಎಂ ಚಂದ್ರಶೇಖರ್ ರಾವ್ ಆಸ್ಪತ್ರೆಗೆ ದಾಖಲು

04/07/2025 11:04 AM

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

04/07/2025 11:00 AM

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM
State News
KARNATAKA

ALERT : ಸಾರ್ವಜನಿಕರೇ ಗಮನಿಸಿ : ‘ಹೃದಯಾಘಾತ’ದಿಂದ ಪಾರಾಗಲು ತಪ್ಪದೇ ಮಾಡದೇ ಈ ಟೆಸ್ಟ್ ಮಾಡಿಸಿಕೊಳ್ಳಿ.!

By kannadanewsnow5704/07/2025 11:00 AM KARNATAKA 2 Mins Read

ಇತ್ತೀಚಿನ ದಿನಗಳಲ್ಲಿ ಹೃದಯದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವುದು ಬಹಳ ಮುಖ್ಯವಾಗಿದೆ. ಜೀವನಶೈಲಿ ಮತ್ತು ಹೆಚ್ಚುತ್ತಿರುವ ಒತ್ತಡವು ಹೃದಯದ ಆರೋಗ್ಯದ…

BREAKING : ಶಾಲಿನಿ ರಜನೀಶ್ ಬಗ್ಗೆ ಅವಹೇಳನಕಾರಿ ಹೇಳಿಕೆ : FIR ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋದ MLC ಎನ್.ರವಿಕುಮಾರ್

04/07/2025 10:58 AM

BREAKING : ಶಾಲಿನಿ ರಜನೀಶ್ ವಿರುದ್ಧ ಅವಹೇಳನಕಾರಿ ಹೇಳಿಕೆ : `FIR’ ಪ್ರಶ್ನಿಸಿ MLC ರವಿಕುಮಾರ್ ಹೈಕೋರ್ಟ್ ಗೆ ಅರ್ಜಿ.!

04/07/2025 10:54 AM

BREAKING : ಕಳೆದ 24 ಗಂಟೆಯಲ್ಲಿ ಶಿವಮೊಗ್ಗ ಒಂದೇ ಜಿಲ್ಲೆಯಲ್ಲಿ 270ಮಿ.ಮೀ ದಾಖಲೆ ಮಳೆ!

04/07/2025 10:43 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.