ಮೈಸೂರಿನ KRS ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂದ ಆಯುಕ್ತರಿಗೆ ಯದುವೀರ್ ಈ ಸ್ಪಷ್ಟನೆ

ಮೈಸೂರು: ಕೆ ಆರ್ ಎಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂಬುದಾಗಿ ಹೇಳುತ್ತಿರುವಂತ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರಿಗೆ ದಾಖಲೆ ಸಹಿತ ಮೈಸೂರು ಒಡೆಯರ್ ಹಾಗೂ ಸಂಸದ ಯಧುವೀರ್ ಈ ಕೆಳಕಂಡಂತೆ ಸ್ಪಷ್ಟನೆ ನೀಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ”ಕೆಆರ್‌ಸ್ ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಆಲ್ಲ ಎಂದು ಹೇಳುತ್ತಿರುವ ಮೈಸೂರು ಮಹಾನಗರ ಪಾಲಿಕೆಯ ಆಯುಕ್ತರೇ, ಈ ದಾಖಲೆಗಳನ್ನೊಮ್ಮೆ ನೋಡಿ. ಮೈಸೂರು ಸಂಸ್ಥಾನದ ದಿವಾನರಾಗಿದ್ದ ಶ್ರೀ ಮಿರ್ಜಾ ಇಸ್ಮಾಯಿಲ್’ರವರ ದೂರದ … Continue reading ಮೈಸೂರಿನ KRS ರಸ್ತೆಗೆ ಅಧಿಕೃತ ಹೆಸರು ನೀಡಿರುವ ಉಲ್ಲೇಖಗಳಿಲ್ಲ ಎಂದ ಆಯುಕ್ತರಿಗೆ ಯದುವೀರ್ ಈ ಸ್ಪಷ್ಟನೆ