ಮೈಸೂರು: ಸಂಸದ ಯದುವೀರ್ ಒಡೆಯರ್ ಅವರ ತಾತ ಮದನ್ ಗೋಪಾಲ್ ರಾಜ್ ಅರಸ್(93) ವಿಧಿವಶರಾಗಿದ್ದಾರೆ.
ಮೈಸೂರಿನ ಲಕ್ಷ್ಮೀಪುರಂನಲ್ಲಿ ಇರುವಂತ ನಿವಾಸದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದಂತ ಸಂಸದ ಯದುವೀರ್ ಒಡೆಯರ್ ತಾತ ಮದನ್ ಗೋಪಾಲ್ ರಾಜ್ ಅರಸ್ ಅವರು ನಿಧನರಾಗಿದ್ದಾರೆ.
ಈ ಹಿನ್ನಲೆಯಲ್ಲಿ ಸಂಸದ ಯದುವೀರ್ ಒಡೆಯರ್ ಅವರ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ.
ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿ ಇರುವಂತ ಅರಸು ರುದ್ರಭೂಮಿಯಲ್ಲಿ ಮದನ್ ಗೋಪಾಲ್ ರಾಜ್ ಅರಸ ಅಂತ್ಯಕ್ರಿಯೆ ನೆರವೇರಿಸಲಾಗಿದೆ.
ಶಿವಮೊಗ್ಗ: ನಾಳೆಯಿಂದ 2 ದಿನ ಮೆಸ್ಕಾಂ ಆನ್ ಲೈನ್ ಸೇವೆ ಸ್ಥಗಿತ, ವಿದ್ಯುತ್ ಬಿಲ್ ಪಾವತಿಯೂ ಬಂದ್