ಯದುವೀರ್ ಒಡೆಯರ್ ತಾತ ನಿಧನ: ಸಂಸದರ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆ
ಮೈಸೂರು: ಸಂಸದ ಯದುವೀರ್ ಒಡೆಯರ್ ಅವರ ತಾತ ಮದನ್ ಗೋಪಾಲ್ ರಾಜ್ ಅರಸ್(93) ವಿಧಿವಶರಾಗಿದ್ದಾರೆ. ಮೈಸೂರಿನ ಲಕ್ಷ್ಮೀಪುರಂನಲ್ಲಿ ಇರುವಂತ ನಿವಾಸದಲ್ಲಿ ಅನಾರೋಗ್ಯದಿಂದ ಬಳಲುತ್ತಿದ್ದಂತ ಸಂಸದ ಯದುವೀರ್ ಒಡೆಯರ್ ತಾತ ಮದನ್ ಗೋಪಾಲ್ ರಾಜ್ ಅರಸ್ ಅವರು ನಿಧನರಾಗಿದ್ದಾರೆ. ಈ ಹಿನ್ನಲೆಯಲ್ಲಿ ಸಂಸದ ಯದುವೀರ್ ಒಡೆಯರ್ ಅವರ ಕಾರ್ಯಕ್ರಮಗಳನ್ನು ತಾತ್ಕಾಲಿಕವಾಗಿ ಮುಂದೂಡಿಕೆ ಮಾಡಲಾಗಿದೆ. ಮೈಸೂರಿನ ಚಾಮುಂಡಿ ತಪ್ಪಲಿನಲ್ಲಿ ಇರುವಂತ ಅರಸು ರುದ್ರಭೂಮಿಯಲ್ಲಿ ಮದನ್ ಗೋಪಾಲ್ ರಾಜ್ ಅರಸ ಅಂತ್ಯಕ್ರಿಯೆ ನೆರವೇರಿಸಲಾಗಿದೆ. BREAKING: ಬೆಂಗಳೂರಿನ ಐತಿಹಾಸಿಕ ಪ್ರಸಿದ್ಧ ‘ಕಡಲೆಕಾಯಿ ಪರಿಸೆ’ಗೆ … Continue reading ಯದುವೀರ್ ಒಡೆಯರ್ ತಾತ ನಿಧನ: ಸಂಸದರ ಕಾರ್ಯಕ್ರಮಗಳು ತಾತ್ಕಾಲಿಕವಾಗಿ ಮುಂದೂಡಿಕೆ
Copy and paste this URL into your WordPress site to embed
Copy and paste this code into your site to embed