ಮೈಸೂರು ಲೋಕಸಭಾ ಕ್ಷೇತ್ರಕ್ಕೆ ‘ಯದುವೀರ್ ಒಡೆಯರ್’ ಸ್ಪರ್ಧೆ? : ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ

ಮೈಸೂರು : ಮುಂಬರುವ ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಬಿಜೆಪಿ ಕ್ಷೇತ್ರಗಳ ಕುರಿತಂತೆ ತೀವ್ರ ಕುತೂಹಲಕ್ಕೆ ಕಾರಣವಾಗಿದ್ದು ಇದೀಗ ಮೈಸೂರು ಕ್ಷೇತ್ರಕ್ಕೆ ಯಾವ ಅಭ್ಯರ್ಥಿಯನ್ನು ಕಣಕ್ಕೆ ಇಳಿಸಬೇಕು ಎಂಬುದರ ಕುರಿತು ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಲೋಕಸಭಾ ಚುನಾವಣೆಯಲ್ಲಿBSP ಏಕಾಂಗಿಯಾಗಿ ಸ್ಪರ್ಧಿಸಲಿದೆ: ಮಾಯಾವತಿ ಹೌದು ಪ್ರತಾಪ್ ಸಿಂಹಗೆ ಟಿಕೆಟ್ ಮಿಸ್ ಆಗತ್ತಾ ಎಂಬ ಪ್ರಶ್ನೆಗೆ ಉತ್ತರಿಸಿರುವ ವಿಜಯೇಂದ್ರ ನಾಲ್ಕು ಗೋಡೆ ಮಧ್ಯೆ ಅನೇಕ ವಿಚಾರ ಚರ್ಚೆ ಆಗಿದೆ. ಅದನ್ನು ಬಹಿರಂಗ ಪಡಿಸಲು ಸಾಧ್ಯವಿಲ್ಲ. … Continue reading ಮೈಸೂರು ಲೋಕಸಭಾ ಕ್ಷೇತ್ರಕ್ಕೆ ‘ಯದುವೀರ್ ಒಡೆಯರ್’ ಸ್ಪರ್ಧೆ? : ಅಭ್ಯರ್ಥಿ ಬದಲಾವಣೆ ಸುಳಿವು ಕೊಟ್ಟ ವಿಜಯೇಂದ್ರ