Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ
ಮೈಸೂರು : ರಾಜ್ಯದ ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. BIGG NEWS : `SBI’ ಬ್ಯಾಂಕ್ ಗ್ರಾಹಕರಿಗೆ ಬಿಗ್ ಶಾಕ್ : ಬಡ್ಡಿ ದರ ಹೆಚ್ಚಳ ಜಿಲ್ಲಾಡಳಿತದಿಂದ ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಸೋಮವಾರ ಆಯೋಜಿಸಿದ್ದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಯಶಸ್ವಿನಿ ಯೋಜನೆ ಸಂಬಂಧ ಮಾರ್ಗಸೂಚಿ ಸಿದ್ದಪಡಿಸಲಾಗುತ್ತಿದ್ದು, ಆ. 2 ರಂದು ಯೋಜನೆಗೆ ಚಾಲನೆ … Continue reading Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅ.2 ರಿಂದ `ಯಶಸ್ವಿನಿ ಯೋಜನೆ’ ಮರು ಜಾರಿ
Copy and paste this URL into your WordPress site to embed
Copy and paste this code into your site to embed