ಬೆಂಗಳೂರು : ರಾಜ್ಯದ ರೈತ ಸಮುದಾಯಕ್ಕೆ ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ 2 ರಿಂದ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.
BIGG NEWS: ಜುಲೈ ಅಂತ್ಯದೊಳಗೆ 15,000 ಶಾಲಾ ಶಿಕ್ಷಕರ ನೇಮಕಾತಿ ಆಯ್ಕೆ ಪಟ್ಟಿ ಪ್ರಕಟ – ಸಚಿವ ಬಿ.ಸಿ ನಾಗೇಶ್
ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಆಯೋಜಿಸಿದ್ದ 100 ನೇ ಅಂತರರಾಷ್ಟ್ರೀಯ ಸಹಕಾರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಹಾಗೂ ನಗರ ಸಹಕಾರಿಗಳ ಆರೋಗ್ಯ ರಕ್ಷಣೆಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಅಕ್ಟೋಬರ್ 2 ರಿಂದ ಮರುಜಾರಿಗೊಳಿಸಲಾಗುವುದು ಎಂದು ತಿಳಿಸಿದ್ದಾರೆ.
BIGG NEWS : ಡಿಸೆಂಬರ್ ಅಂತ್ಯದೊಳಗೆ ಪಿಯುಸಿ ತರಗತಿಗಳಿಗೆ `NEP’ ಪಠ್ಯಕ್ರಮ : ಸಚಿವ ಬಿ.ಸಿ.ನಾಗೇಶ್
ಇನ್ನು ಸಹಕಾರ ವಿಷಯದಲ್ಲಿ ಡಿಪ್ಲೋಮಾ ಪದವಿ ಪಡೆದವರಿಗೆ ಸಹಕಾರ ಕ್ಷೇತ್ರದ ಉದ್ಯೋಗಗಳಲ್ಲಿ ಮೀಸಲಾತಿ ಕಲ್ಪಿಸಲು ಅವಕಾಶ ನೀಡುವ ವಿಧೇಯಕವನ್ನು ಮುಂದಿನ ಅಧಿವೇಶನದಲ್ಲಿ ಮಂಡಿಸಲಾಗುವುದು ಎಂದು ಹೇಳಿದ್ದಾರೆ.