Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅಕ್ಟೋಬರ್ ನಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ
ಬೆಂಗಳೂರು : ರಾಜ್ಯದ ಜನತೆಗೆ ರಾಜ್ಯ ಸರ್ಕಾರವು ಸಿಹಿಸುದ್ದಿ ನೀಡಿದ್ದು, ಕರ್ನಾಟಕದಲ್ಲಿ ಯಶಸ್ವಿನಿ ಆರೋಗ್ಯ ವಿಮಾ ಯೋಜನೆ(Yashaswini Health Insurance Scheme) ಅಕ್ಟೋಬರ್ ನಿಂದ ಮರು ಜಾರಿ ಮಾಡಲಾಗುವುದು ಎಂದು ಸಚಿವ ಎಸ್.ಟಿ. ಸೋಮಶೇಖರ್ ತಿಳಿಸಿದ್ದಾರೆ. BIGG BREAKING NEWS : ಆಂಧ್ರಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ : ಬೆಂಗಳೂರಿನ ಮೂವರು ಪೊಲೀಸ್ ಸಿಬ್ಬಂದಿ ಸಾವು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಶಸ್ವಿನಿ ಯೋಜನೆ ಜಾರಿಗೆ ರೈತರು ಮತ್ತು ಸಹಕಾರಿಗಳ ಬೇಡಿಕೆ ಇತ್ತು. ಹಾಗಾಗಿ ಅಕ್ಟೋಬರ್ ನಿಂದ ರಾಜ್ಯಾದ್ಯಂತ ಯಶಸ್ವಿನಿ ಯೋಜನೆ ಮರು ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ. ಮೂರು ವರ್ಷಗಳ ಹಿಂದೆ ಸ್ಥಗಿತಗೊಂಡಿದ್ದ ಯಶಸ್ವಿನಿ ಯೋಜನೆ ಮರು ಜಾರಿಯಾದರೆ ಸಹಕಾರ … Continue reading Yashaswini Yojana : ರಾಜ್ಯದ ಜನತೆಗೆ ಮತ್ತೊಂದು ಸಿಹಿಸುದ್ದಿ : ಅಕ್ಟೋಬರ್ ನಲ್ಲಿ `ಯಶಸ್ವಿನಿ ಯೋಜನೆ’ ಮರು ಜಾರಿ
Copy and paste this URL into your WordPress site to embed
Copy and paste this code into your site to embed