Yashaswini Yojana : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
ದಾವಣಗೆರೆ : ಸಹಕಾರ ಇಲಾಖೆಯು 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಹೊಸ ಸದಸ್ಯರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನವೆಂಬರ್ 14 ರ ರೊಳಗಾಗಿ ಅರ್ಹರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. New Rule From 1st November : ಗ್ರಾಹಕರೇ ಗಮನಿಸಿ : ನವೆಂಬರ್ 1 ರಿಂದ ಬದಲಾಗಲಿವೆ ಈ ನಿಯಮಗಳು ಗ್ರಾಮೀಣ ಪ್ರದೇಶದ ಸಹಕಾರಿ ಸಂಘಗಳ ಸದಸ್ಯರಿಗೆ ನಾಲ್ಕು ಜನರ ಕುಟುಂಬಕ್ಕೆ ತಲಾ … Continue reading Yashaswini Yojana : ಅರ್ಹ ಫಲಾನುಭವಿಗಳಿಗೆ ಇಲ್ಲಿದೆ ಮಹತ್ವದ ಮಾಹಿತಿ
Copy and paste this URL into your WordPress site to embed
Copy and paste this code into your site to embed