ಪುತ್ತೂರು : ಬಿಜೆಪಿ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಹತ್ಯೆ ಹಿನ್ನೆಲೆ ಮನೆಗೆ ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶಪಾಲ್ ಸುವರ್ಣ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವಾನ ತಿಳಿಸಿದ್ದಾರೆ.
ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು – CM ಬಸವರಾಜ ಬೊಮ್ಮಾಯಿ
ಆ.5 ರಂದು ಪ್ರವೀಣ್ ನೆಟ್ಟಾರು ಹತ್ಯೆ ಯಶಪಾಲ್ ಸುವರ್ಣ ಭೇಟಿ ನೀಡಿ ಮನೆಯವರಿಗೆ ಸಾಂತ್ವನ ಹೇಳಿ 1 ಲಕ್ಷ ಸಹಾಯಧನ ಚೆಕ್ ವಿತರಿಸಿದ್ದಾರೆ.
ಆತ್ಮನಿರ್ಭರ್ ಭಾರತ್ ನಿರ್ಮಾಣವಾಗಲು ಕೈಮಗ್ಗಗಳಲ್ಲಿ ಹೆಚ್ಚು ಉತ್ಪಾದನೆಯಾಗಬೇಕು – CM ಬಸವರಾಜ ಬೊಮ್ಮಾಯಿ
ಈ ಸಂದರ್ಭದಲ್ಲಿ ಪ್ರವೀಣ್ ಶೆಟ್ಟಿ, ಪ್ರವೀಣ್ ಪೂಜಾರಿಹಿರೇಬೆಟ್ಟು, ಪ್ರಶಾಂತ್ ಕಾಂಚನ್, ಮಂಜು ಕೊಳ, ಶೇಖರ್ ಶೆಟ್ಟಿ ಹಿರಿಯಡ್ಕ, ಬಾಲಕೃಷ್ಣ ಕೋಟ್ಯಾನ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.