ಯಶ್ ಅಭಿಮಾನಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ

ಬೆಂಗಳೂರು:ಸೂರಣಗಿ ಗ್ರಾಮದಲ್ಲಿ ನಡೆದ ಘಟನೆ ಬಗ್ಗೆ ಬೇಸರ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಮೃತ ಯುವಕರ ಕುಟುಂಬಕ್ಕೆ ಪರಿಹಾರ ಘೋಷಿಸಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವ ಹೆಚ್​ ಕೆ ಪಾಟೀಲ್ ಸಂತಾಪ ಸೂಚಿಸಿದ್ದಾರೆ. ಈ ನಡುವೆ ಗದಗ ಜಿಲ್ಲೆ ಲಕ್ಷ್ಮೇಶ್ವರ ತಾಲೂಕಿನ ಸೂರಣಗಿ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವೇಳೆ ವಿದ್ಯುತ್ ಪ್ರವಹಿಸಿ ಮೃತಪಟ್ಟ ಮೂವರು ಯುವಕರ ಕುಟುಂಬಸ್ಥರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ತಲಾ ಎರಡು ಲಕ್ಷ ಪರಿಹಾರ ಘೋಷಿಸಿದ್ದಾರೆ. ಸುದ್ದಿ ತಿಳಿದು ಬೇಸರವಾಯಿತು. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ … Continue reading ಯಶ್ ಅಭಿಮಾನಿಗಳ ಕುಟುಂಬಕ್ಕೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ