BIG NEWS: ದೇಶಕ್ಕೆ ಮೌನಿಯಾಗಿರುವ ರಾಷ್ಟ್ರಪತಿ ಅಥವಾ ರಬ್ಬರ್ ಸ್ಟಾಂನ್ ರಾಷ್ಟ್ರಪತಿಯಾಗಲ್ಲ – ಯಶವಂತ್ ಸಿನ್ಹಾ

ಬೆಂಗಳೂರು: ವಿಪಕ್ಷಗಳ ನಾಯಕರು ಮಾತನ್ನಾಡುವ ಪರಿಸ್ಥಿತಿ ಇಲ್ಲ. ಯಾರಾದರೂ ಏನಾದರೂ ಮಾತಾಡಿದರೆ ತನಿಖಾ ಸಂಸ್ಥೆಗಳಿಂದ ನೊಟೀಸ್ ಬರುತ್ತೆ. ಮಹಾರಾಷ್ಟ್ರ, ಕರ್ನಾಟಕ, ಮಧ್ಯಪ್ರದೇಶ, ಗೋವಾ, ಅರುಣಾಚಲ ಪ್ರದೇಶದಲ್ಲಿ ಏನೇನಾಗಿದೆ ಅಂತ ಎಲ್ರಿಗೂ ಗೊತ್ತಿದೆ. ಹಾಲಿ ಸರ್ಕಾರಗಳನ್ನು ಬೀಳಿಸುವುದು ಪ್ರಜಾಪ್ರಭುತ್ವ ವಿರೋಧಿ ಕೆಲಸ ಮಾಡುತ್ತಿದ್ದಾರೆ. ಬಿಜೆಪಿಯು ರಾಜ್ಯಗಳಲ್ಲಿ ಬೇರೆ ಸರ್ಕಾರಗಳನ್ನು ಉರುಳಿಸುವ ಕೆಲಸ ಮಾಡುತ್ತಿದೆ. ದೇಶಕ್ಕೆ ಮಾತನ್ನಾಡುವ ರಾಷ್ಟ್ರಪತಿ ಬೇಕು. ದೇಶಕ್ಕೆ ಮೌನಿಯಾಗಿರುವ ರಾಷ್ಟ್ರಪತಿ ಅಥವಾ ರಬ್ಬರ್ ಸ್ಟಾಂನ್ ರಾಷ್ಟ್ರಪತಿಯ ಅಗತ್ಯ ಇಲ್ಲ ಎಂಬುದಾಗಿ ಕಾಂಗ್ರೆಸ್ ನ ರಾಷ್ಟ್ರಪತಿ ಅಭ್ಯರ್ಥಿ … Continue reading BIG NEWS: ದೇಶಕ್ಕೆ ಮೌನಿಯಾಗಿರುವ ರಾಷ್ಟ್ರಪತಿ ಅಥವಾ ರಬ್ಬರ್ ಸ್ಟಾಂನ್ ರಾಷ್ಟ್ರಪತಿಯಾಗಲ್ಲ – ಯಶವಂತ್ ಸಿನ್ಹಾ