BREAKING NEWS : ‘NIA’ ಅಧಿಕಾರಿಗಳಿಂದ ‘ಪಿಎಫ್ಐ’ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್ |Yasir Hassan Arrested

ಕೆ ಎನ್ ಎನ್ ಡಿಜಿಟಲ್ ಡೆಸ್ಕ್ : : ಎನ್ ಐ ಎ ಅಧಿಕಾರಿಗಳು ಕಾರ್ಯಾಚರಣೆ ನಡೆಸಿ ಫಿಎಫ್ಐ ರಾಜ್ಯಾಧ್ಯಕ್ಷ  ಯಾಸಿರ್ ಹಸನ್  ನನ್ನು ಬಂಧಿಸಿದ್ದಾರೆ. ಸದ್ಯ, ಈತನನ್ನು ದೆಹಲಿಗೆ ಕರೆತರಲಾಗುತ್ತಿದ್ದು, ಬಳಿಕ ಎನ್ ಐ ಎ ವಿಶೇಷ ಕೋರ್ಟ್ ಮುಂದೆ ಹಾಜರುಪಡಿಸಲಾಗುತ್ತದೆ ಎಂಬ ಮಾಹಿತಿ ಲಭ್ಯವಾಗಿದೆ. ಅಲ್ಲದೇ ಈತ ಮುಸ್ಲಿಂ ಯುವಕರನ್ನು ಐಸಿಸ್ ಗೆ ಸೇರಿಸಲು ಪ್ರೇರೇಪಿಸುತ್ತಿದ್ದ ಎಂಬ ಆರೋಪ ಕೇಳಿಬಂದಿದೆ. ದೇಶದ ಒಳಗೆ ಹಣ ಒಗ್ಗೂಡಿಸಿ ಟೆರರ್ ಫಂಡಿಂಗ್   ನಡೆಸುತ್ತಿದ್ದನು ಎಂಬ  ಆರೋಪದಡಿ ಅಧಿಕೃತವಾಗಿ … Continue reading BREAKING NEWS : ‘NIA’ ಅಧಿಕಾರಿಗಳಿಂದ ‘ಪಿಎಫ್ಐ’ ರಾಜ್ಯಾಧ್ಯಕ್ಷ ಯಾಸಿರ್ ಹಸನ್ ಅರೆಸ್ಟ್ |Yasir Hassan Arrested