ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷದಿಂದಲೇ ಹಣ ಸಂದಾಯ : ಸ್ವಪಕ್ಷದ ವಿರುದ್ಧವೆ ಯತ್ನಾಳ್ ಗಂಭೀರ ಆರೋಪ

ವಿಜಯಪುರ : ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳನ್ನ ಸೋಲಿಸಲು ಅಪಾರ ಪ್ರಮಾಣದ ಹಣ ಬಿಜೆಪಿ ಮೂಲದಿಂದಲೇ ಹೋಗಿದೆ. ದೊಡ್ಡ ದೊಡ್ಡ ಜವಾಬ್ದಾರಿ ಇದ್ದವರೆ ಪಕ್ಷ ವಿರೋಧಿ ಚಟುವಟಿಕೆ ಮಾಡಿದ್ದಾರೆ ಎಂಬುದು ಹೈಕಮಾಂಡ್ ಗಮನಕ್ಕೆ ಬಂದಿದೆ. ಕ್ರಮಕೈಗೊಳ್ಳುತ್ತಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗಂಭೀರ ಆರೋಪ ಮಾಡಿದ್ದಾರೆ. ವಿಜಯಪುರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಈ ವಿಚಾರವಾಗಿ ಸತ್ಯ ಶೋಧನಾ ಸಮಿತಿ ಆಗಬೇಕೆಂದು ಯತ್ನಾಳ್​ ಒತ್ತಾಯಿಸಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಪರಾಜೆ ಹೊಂದಿದ ಅಭ್ಯರ್ಥಿಗಳು … Continue reading ಬಿಜೆಪಿ ಅಭ್ಯರ್ಥಿಗಳನ್ನು ಸೋಲಿಸಲು ಪಕ್ಷದಿಂದಲೇ ಹಣ ಸಂದಾಯ : ಸ್ವಪಕ್ಷದ ವಿರುದ್ಧವೆ ಯತ್ನಾಳ್ ಗಂಭೀರ ಆರೋಪ