Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಬರ್ಟ್‌ ವಾದ್ರಾಗೆ ಬಿಗ್ ರಿಲೀಫ್: ಗುರುಗ್ರಾಮ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಾಸಕ ಯತ್ನಾಳ್ ಗೆ ಮತ್ತೆ ಸಂಕಷ್ಟ : ಸಕ್ಕರೆ ಕಾರ್ಖಾನೆ ತೆರೆಯದಂತೆ ಸುಪ್ರೀಂ ಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿದ ‘PCB’!
KARNATAKA

ಶಾಸಕ ಯತ್ನಾಳ್ ಗೆ ಮತ್ತೆ ಸಂಕಷ್ಟ : ಸಕ್ಕರೆ ಕಾರ್ಖಾನೆ ತೆರೆಯದಂತೆ ಸುಪ್ರೀಂ ಕೋರ್ಟ್ ಗೆ ಮೆಲ್ಮನವಿ ಸಲ್ಲಿಸಿದ ‘PCB’!

By ಸುರೇಶ್‌

ಬೆಂಗಳೂರು : ವಿಜಯಪುರ ನಗರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ಮಾಲಿನ್ಯ ನಿಯಂತ್ರಣ ಮಂಡಳಿ ಕೇಸ್ ದಾಖಲಿಸಿತ್ತು. ಈ ಪ್ರಕರಣವನ್ನು ವಿಚಾರಣೆಗೆ ಎತ್ತಿಕೊಂಡ ಹೈಕೋರ್ಟ್, ಯತ್ನಾಳ್ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿ ವಜಾಗೊಳಿಸಿ ಆದೇಶ ಹೊರಡಿಸಿತ್ತು.ಇದೀಗ ಹೈ ಕೋರ್ಟ್ ಆದೇಶವನ್ನು ಪ್ರಶ್ನಿಸಿ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಸುಪ್ರೀಂಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ.

ಹೌದು ಬಸನಗೌಡ ಪಾಟೀಲ್ ಯತ್ನಾಳ್ ಸಕ್ಕರೆ ಕಾರ್ಖಾನೆ ತೆರೆಯಲು ಹೈಕೋರ್ಟ್ ನಿಂದ ಅವಕಾಶ ನೀಡಿರುವ ವಿಚಾರವಾಗಿ ಹೈಕೋರ್ಟ್ ಆದೇಶದ ವಿರುದ್ಧ ಇದೀಗ ಪಿಸಿಬಿ ಮೇಲ್ಮನವಿ ಸಲ್ಲಿಸಿದೆ. ಮೇಲ್ಮನವಿ ಸಲ್ಲಿಸಿರುವ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಕಾರ್ಖಾನೆ ತೆರೆಯಲು ಅನುಮತಿ ನೀಡದಂತೆ ಕೋರಿ ಇದೀಗ ಪಿಸಿಬಿ ಸುಪ್ರೀಂ ಕೋರ್ಟ್ ಗೆ ಮೇಲ್ಮನವಿ ಸಲ್ಲಿಸಿದೆ. ಕಾರ್ಖಾನೆ ನಿಯಮಗಳನ್ನು ಉಲ್ಲಂಘಿಸಿದೆ ಎಂದು ಪಿಸಿಬಿ ಆರೋಪಿಸಿದೆ.

ಏನಿದು ಪ್ರಕರಣ?

ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿ‌ನ್ನಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿತ್ತು. ಈ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು.

ಅದರಂತೆ 2024 ಜನವರಿ 29 ರಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಿತ್ತು. ಆದರೆ ಇತ್ತೀಚಿಗೆ ಪ್ರಕರಣದ ಕುರಿತು ವಿಚಾರಣೆ ನಡೆಸಿದ ಹೈಕೋರ್ಟ್ ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್​ನ್ನು ರದ್ದುಗೊಳಿಸಿತ್ತು. ಇದೀಗ ಪಿಸಿಬಿ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟಿಗೆ ಮೇಲ್ಮನವಿ ಸಲ್ಲಿಸಿದೆ.

Share. Facebook Twitter LinkedIn WhatsApp Email

Related Posts

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

1 Min Read

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

1 Min Read

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

1 Min Read
Recent News

ರಾಬರ್ಟ್‌ ವಾದ್ರಾಗೆ ಬಿಗ್ ರಿಲೀಫ್: ಗುರುಗ್ರಾಮ ಭೂ ಹಗರಣದ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಜಾಮೀನು ಮಂಜೂರು

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

State News
KARNATAKA

ನಾನು ಹೇಳಿ ಬ್ಯಾನರ್ ಹಾಕಿಸಲು ಸಾಧ್ಯಾನಾ? ಕಾರ್ಯಕರ್ತರ ಅಭಿಮಾನ ತಡೆಯಲು ಸಾಧ್ಯವಿಲ್ಲ : ಲಕ್ಷ್ಮೀ ಹೆಬ್ಬಾಳ್ಕರ್

By ಸುರೇಶ್‌ KARNATAKA 1 Min Read

ಉಡುಪಿ : ಬೆಳಗಾವಿಯಲ್ಲಿ ಡಿ ಗೆ ಶಿವಕುಮಾರ್ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಪುತ್ರ ಮೃಣಾಲ್ ಹೆಬ್ಬಾಳ್ಕರ್ ಮುಂದಿನ…

BREAKING : ದಾವಣಗೆರೆಯಲ್ಲಿ ಭೀಕರ ಮರ್ಡರ್ : ಮಾರಕಾಸ್ತ್ರಗಳಿಂದ ಕೊಚ್ಚಿ ಗ್ರಾ.ಪಂ ಮಾಜಿ ಅಧ್ಯಕ್ಷನ ಬರ್ಬರ ಹತ್ಯೆ!

BREAKING : ಇವರಿಗೆ ಶ್ರೀಮಂತ ಯುವಕರೇ ಟಾರ್ಗೆಟ್ : ಹನಿಟ್ರ್ಯಾಪ್ ಬಲೆಗೆ ಕೆಡವಿ, ಹಲ್ಲೆ ಮಾಡಿ ದೋಚುತ್ತಿದ್ದ ಗ್ಯಾಂಗ್ ಅರೆಸ್ಟ್!

ಸಾಗರದ ಕು. ಅರ್ಪಿತಾಗೆ ಕುವೆಂಪು ವಿವಿಯಿಂದ ಬಿಸಿಎಯಲ್ಲಿ 7ನೇ ರಾಂಕ್; ಶ್ರೀ ಶಾರದಾಂಬಾ ಟ್ರಸ್ಟ್‌ನಿಂದ ಸನ್ಮಾನ

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.