ಬೆಂಗಳೂರು: ಶಿಸ್ತಿನ ಪಕ್ಷ ಎಂದುಕೊಳ್ಳುವ ಬಿಜೆಪಿ ಕನಿಷ್ಠ ಪಕ್ಷ ಒಬ್ಬ ಯತ್ನಳರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟ! ಬಿಎಸ್ ಯಡಿಯೂರಪ್ಪ ವಿರುದ್ಧ ಯತ್ನಾಳ್ ಆಡುವ ಮಾತುಗಳು ಬಿಎಲ್ ಸಂತೋಷ್ ಅವರದ್ದು, ಬಾಯಿ ಮಾತ್ರ ಯತ್ನಾಳ್ ರದ್ದು ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಹೇಳಿದೆ.
ಶಿಸ್ತಿನ ಪಕ್ಷ ಎಂದುಕೊಳ್ಳುವ @BJP4Karnataka ಕನಿಷ್ಠ ಪಕ್ಷ ಒಬ್ಬ ಯತ್ನಳರಿಗೆ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟ!@BSYBJP ವಿರುದ್ಧ ಯತ್ನಾಳ್ ಆಡುವ ಮಾತುಗಳು @blsanthosh ಅವರದ್ದು, ಬಾಯಿ ಮಾತ್ರ ಯತ್ನಾಳ್ರದ್ದು!#BJPvsBJP
— Karnataka Congress (@INCKarnataka) October 25, 2022
ಈ ಬಗ್ಗೆ ಟ್ವಿಟ್ ಮಾಡಿದ್ದು, ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ #BJPvsBJP ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ! ಯತ್ನಳರ ಹಾವು ಯಾವುದು ಬಿಜೆಪಿ? ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ? ಎಂದು ಪ್ರಶ್ನಿಸಿದೆ.
ಕಾಂಗ್ರೆಸ್ ಕಿಟಿಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ#BJPvsBJP ಕದನದಲ್ಲಿ
ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ, ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತಃ ಬಿಜೆಪಿಗೇ ತಿಳಿಯುತ್ತಿಲ್ಲ!ಯತ್ನಳರ ಹಾವು ಯಾವುದು@BJP4Karnataka?
ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ? pic.twitter.com/OKvS1QmsK1— Karnataka Congress (@INCKarnataka) October 25, 2022