Shocking News: ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಯುವತಿಗೆ ವೈದ್ಯನಿಂದಲೇ ಲೈಂಗಿಕ ದೌರ್ಜನ್ಯ| sexually assault

ಬೆಂಗಳೂರು: ನಗರದಲ್ಲಿ ದಿನದಿಂದ ದಿನಕ್ಕೆ ಸುಲಿಗೆ , ದೌರ್ಜನ್ಯ ಜಾಸ್ತಿಯಾಗುತ್ತದೆ. ಆದರೆ ನಗರದಲ್ಲಿ ವೈದ್ಯನೊಬ್ಬ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಯುವತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಕೇಳಿಬಂದಿದೆ. ಈ ಬಗ್ಗೆ ಸಂತ್ರಸ್ತೆ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. BIGG NEWS: ರಾಜ್ಯದಲ್ಲಿ ಓಡಾಡ್ತಿದೆಯಂತೆ ಗುಜರಿ ಅಂಬುಲೆನ್ಸ್; ಸಚಿವರಿಂದ ಸ್ಫೋಟಕ ಮಾಹಿತಿ ಬಹಿರಂಗ   ಹೊಟ್ಟೆ ನೋವು ಎಂದು ಹೋಗಿದ್ದ 19 ವರ್ಷದ ಯುವತಿಗೆ ಚಿಕಿತ್ಸೆ ನೀಡುವ ನೆಪದಲ್ಲಿ ಲೈಂಗಿಕ ದೌರ್ಜನ್ಯ ಎಸಗಲಾಗಿದೆ. ವೈದ್ಯನ ದುಷ್ಕೃತ್ಯದಿಂದ ಪಾರಾಗಲು … Continue reading Shocking News: ಬೆಂಗಳೂರಿನಲ್ಲಿ ಚಿಕಿತ್ಸೆಗಾಗಿ ಆಸ್ಪತ್ರೆಗೆ ಬಂದ ಯುವತಿಗೆ ವೈದ್ಯನಿಂದಲೇ ಲೈಂಗಿಕ ದೌರ್ಜನ್ಯ| sexually assault