ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
ಬೆಂಗಳೂರು: ರಾಜ್ಯದಲ್ಲಿ ಯಾವ ಮುಖ್ಯಮಂತ್ರಿಯವರು ಮಾಡಲಾಗದ ಜನಪರ ಕಾರ್ಯಗಳು, ಅಭಿವೃದ್ಧಿ ಕೆಲಸಗಳು ಯಡಿಯೂರಪ್ಪನವರು ಕಾಲದಲ್ಲಿ ಆಗಿದ್ದು, ಹಾಗಾಗಿಯೇ ಯಡಿಯೂರಪ್ಪನವರೀಗ ಯಾವುದೇ ರಾಜಕೀಯ ಸ್ಥಾನಮಾನ ಇಲ್ಲದಿದ್ದರೂ ನಾಡಿನ ಜನರು ತಮ್ಮ ಹೃದಯದಲ್ಲಿ ಶಾಶ್ವತವಾದ ಸ್ಥಾನ ನೀಡಿದ್ದಾರೆ ಎಂದು ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ಧಾರೆ. ನಗರದ ಮಾಗಡಿ ರಸ್ತೆಯ ಐತಿಹಾಸಿಕ ಪ್ರಸಿದ್ಧ ಎಲೆಕೊಡಿಗೇಹಳ್ಳಿಯಲ್ಲಿ, ಶ್ರೀ ಮಹಾಗಣಪತಿ, ಶ್ರೀ ಪಂಚಮುಖಿ ಶಿವಲಿಂಗೇಶ್ವರ ಮತ್ತು ಶ್ರೀನಂದಿಬಸವೇಶ್ವರ ನೂತನ ದೇವಾಲಯದ 48 ದಿನಗಳ ಮಂಡಲ ಪೂಜೆ ಮತ್ತು ಧಾರ್ಮಿಕ ಸಮಾರಂಭವನ್ನು … Continue reading ನಾಡಿನ ಜನರ ಹೃದಯದಲ್ಲಿ ಯಡಿಯೂರಪ್ಪರಿಗೆ ಶಾಶ್ವತ ಸ್ಥಾನ- ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ
Copy and paste this URL into your WordPress site to embed
Copy and paste this code into your site to embed