ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ

ಬೆಂಗಳೂರು: ಹಿಂದೆ ತಾವೇ ಅಧಿಕಾರದಲ್ಲಿ ಇದ್ದಾಗ ಉರ್ದು ಭಾಷೆಯ ಜಾಹೀರಾತು ನೀಡಿ, ಈಗ ನಮ್ಮ ವಿರುದ್ಧ ಮುಗಿಬೀಳುವುದು ಆತ್ಮವಂಚನೆ ಮತ್ತು ಅಸಹ್ಯದ ಪರಮಾವಧಿ. ಬಿ.ಎಸ್.ಯಡಿಯೂರಪ್ಪ, ಬಸವರಾಜ ಬೊಮ್ಮಾಯಿ ಅವರು ಅಧಿಕಾರದಲ್ಲಿದ್ದಾಗ ಯಾರ ಓಲೈಕೆ ಮಾಡಲು ಉರ್ದು ಜಾಹೀರಾತು ನೀಡಿದ್ದರು? ಎಂದು ಹೇಳಿ ಪುಣ್ಯಕಟ್ಟಿಕೊಳ್ಳಿ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಉರ್ದು ಪತ್ರಿಕೆಯಲ್ಲಿ ಸರ್ಕಾರದ ಜಾಹೀರಾತೊಂದು ಉರ್ದು ಭಾಷೆಯಲ್ಲಿ ಪ್ರಕಟಗೊಂಡಿದ್ದನ್ನು ವಿರೋಧಿಸಿ ವಿಪಕ್ಷಗಳ ನಾಯಕರು ಆಡಿರುವ ವೀರಾವೇಶದ ಮಾತುಗಳನ್ನು … Continue reading ಯಡಿಯೂರಪ್ಪ, ಬೊಮ್ಮಾಯಿಯವರೇ ನೀವು ಉರ್ದು ಜಾಹೀರಾತು ನೀಡಿಲ್ವ?: ಸಾಕ್ಷಿ ಸಹಿತ ಸಿಎಂ ಪ್ರಶ್ನೆ