BIG NEWS: ರಾಹುಲ್ ಗಾಂಧಿಯನ್ನು ಬಚ್ಚಾ ಎಂದ ಯಡಿಯೂರಬ್ಬನವರೇ, ನಿಮ್ಮ ಮೋದಿ ವಿಶ್ವಗುರುವಲ್ಲ, ಅವರೊಬ್ಬ ಪುಕ್ಕಲು ಗುರು – ಸಿದ್ಧರಾಮಯ್ಯ

ಬೆಂಗಳೂರು: ರಾಹುಲ್ ಗಾಂಧಿಯವರನ್ನು ( Rahul Gandhi ) ಬಚ್ಚಾ ಎಂದು ಹೇಳುವ ಬಿಎಸ್ ಯಡಿಯೂರಪ್ಪ ( BS Yediyurappa ) ಅವರೇ, ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂಬುದಾಗಿ ವಿಪಕ್ಷ ನಾಯಕ ಸಿದ್ಧರಾಮಯ್ಯ ( Siddaramaiah ) ಕಿಡಿಕಾರಿದ್ದಾರೆ. ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ @BSYBJP ಅವರೇ, ನಿಮ್ಮ @narendramodi … Continue reading BIG NEWS: ರಾಹುಲ್ ಗಾಂಧಿಯನ್ನು ಬಚ್ಚಾ ಎಂದ ಯಡಿಯೂರಬ್ಬನವರೇ, ನಿಮ್ಮ ಮೋದಿ ವಿಶ್ವಗುರುವಲ್ಲ, ಅವರೊಬ್ಬ ಪುಕ್ಕಲು ಗುರು – ಸಿದ್ಧರಾಮಯ್ಯ