BIGG NEWS : 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ – BS ಯಡಿಯೂರಪ್ಪ

ಬೆಂಗಳೂರು : ಅಂತೂ ಇಂತೂ ಮುಖ್ಯಮಂತ್ರಿ ಸ್ಥಾನಕ್ಕೆ ಯಡಿಯೂರಪ್ಪ ರಾಜೀನಾಮೆ ನೀಡೋದು ಖಚಿತವಾಗಿದೆ. ನಾನು ರಾಜೀನಾಮೆ ಕೊಡ್ತೀನಿ ಅಂತ ಇವತ್ತು ಹೇಳಿಲ್ಲ. ಎರಡು ತಿಂಗಳ ಹಿಂದೆಯೇ ಬಿಜೆಪಿ ಹೈಕಮಾಂಡ್ ಗೆ ಹೇಳಿದ್ದೆ. ಬಿಜೆಪಿ ಹೈಕಮಾಂಡ್ ಸೂಚಿಸಿ ಕ್ಷಣವೇ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುವೆ. ಆನಂತ್ರ ಪಕ್ಷ ಸಂಘಟನೆಯಲ್ಲಿ ತೊಡಗುವೆ ಎಂಬುದಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತೊಮ್ಮೆ ರಾಜೀನಾಮೆ ವದಂತಿಗೆ ತೆರೆ ಎಳೆದಂತೆ ತಿಳಿಸಿದ್ದಾರೆ. BIG BREAKING NEWS : ‘SSLC ಪರೀಕ್ಷೆ’ಯ ‘ಪತ್ರಿಕೆ-1ರ ಕೀ ಉತ್ತರ’ ಪ್ರಕಟ … Continue reading BIGG NEWS : 2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ – BS ಯಡಿಯೂರಪ್ಪ