BIG BREAKING NEWS : ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ.?

ಬೆಂಗಳೂರು : ಸಿಎಂ ಬದಲಾವಣೆ ಕೇವಲ ವದಂತಿ. ಬದಲಾವಣೆಯ ಮಾತನ್ನೇ ಬಿಜೆಪಿ ಹೈಕಮಾಂಡ್ ಚರ್ಚಿಸಿಲ್ಲ ಎಂಬುದಾಗಿ ಸ್ವತಹ ಸಿಎಂ ಯಡಿಯೂರಪ್ಪ ಅವರೇ ದೆಹಲಿ ಭೇಟಿ ಸಂದರ್ಭದಲ್ಲಿ ತಿಳಿಸಿದ್ದರು. ಆದ್ರೇ ಇದೀಗ ಬಿಎಸ್ ಯಡಿಯೂರಪ್ಪ ರಾಜೀನಾಮೆ ನೀಡಲು ದಿನಾಂಕವನ್ನು ಸಹ ಬಿಜೆಪಿ ಹೈಕಮಾಂಡ್ ನಿಗದಿ ಪಡಿಸಿರೋದಾಗಿ ತಿಳಿದು ಬಂದಿದೆ. ಇದರ ಬೆನ್ನಲ್ಲೇ, ರಾಜಕೀಯ ಬೆಳವಣಿಗೆ ಕುರಿತಂತೆ ಯಾರೂ ಪ್ರತಿಭಟನೆ ಮಾಡಬಾರದು ಎಂಬುದಾಗಿ ಯಡಿಯೂರಪ್ಪ ಟ್ವಿಟ್ ನಲ್ಲಿ ಮನವಿ ಮಾಡಿದ್ದಾರೆ. ಇದನ್ನು ಮಗನಿಸಿದ್ರೇ.. ಯಡಿಯೂರಪ್ಪ ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡೋದು … Continue reading BIG BREAKING NEWS : ಸಿಎಂ ಸ್ಥಾನಕ್ಕೆ ಬಿಎಸ್ ಯಡಿಯೂರಪ್ಪ ರಾಜೀನಾಮೆ.?