ಬಿಜೆಪಿ ಸದಸ್ಯತ್ವದಲ್ಲಿ ದೇಶಕ್ಕೆ ‘ಯಲಹಂಕ’ ಪ್ರಥಮ: 2.13 ಲಕ್ಷ ನೂತನ ಸದಸ್ಯರ ನೋಂದಣಿ

ಬೆಂಗಳೂರು: ಭಾರತೀಯ ಜನತಾ ಪಕ್ಷ ದೇಶಾದ್ಯಂತ ಕೈಗೊಂಡಿರುವ ಸದಸ್ಯತ್ವ ಅಭಿಯಾನದಲ್ಲಿ ಬೆಂಗಳೂರಿನ ಯಲಹಂಕ ವಿಧಾನಸಭಾ ಕ್ಷೇತ್ರ ಇಡೀ ದೇಶಕ್ಕೆ ಪ್ರಥಮ ಸ್ಥಾನದಲ್ಲಿದೆ. ಕ್ಷೇತ್ರದಲ್ಲಿ 2 ಲಕ್ಷದ 13 ಸಾವಿರಕ್ಕೂ ಅಧಿಕ ನೂತನ ಸದಸ್ಯರು ಬಿಜೆಪಿಗೆ ನೋಂದಣಿ ಮಾಡಿಕೊಳ್ಳುವ ಮೂಲಕ ಈ ಸಾಧನೆ ಮಾಡಿದೆ. ಕಳೆದ ಹಲವಾರು ದಿನಗಳಿಂದ ಕ್ಷೇತ್ರದ ಶಾಸಕ ಎಸ್.ಆರ್.ವಿಶ್ವನಾಥ್ ಅವರ ನೇತೃತ್ವದಲ್ಲಿ ಸ್ಥಳೀಯ ಮುಖಂಡರು ಮತ್ತು ಕಾರ್ಯಕರ್ತರು ಈ ಅಭಿಯಾನದಲ್ಲಿ ಪಾಲ್ಗೊಂಡು 2 ಲಕ್ಷಕ್ಕೂ ಅಧಿಕ ನೂತನ ಸದಸ್ಯರನ್ನು ನೋಂದಣಿ ಮಾಡಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ … Continue reading ಬಿಜೆಪಿ ಸದಸ್ಯತ್ವದಲ್ಲಿ ದೇಶಕ್ಕೆ ‘ಯಲಹಂಕ’ ಪ್ರಥಮ: 2.13 ಲಕ್ಷ ನೂತನ ಸದಸ್ಯರ ನೋಂದಣಿ