ರಾಜಸ್ಥಾನ: ಕಳೆದ 24 ಗಂಟೆಗಳಲ್ಲಿ ರಾಜ್ಯದ ವಿವಿಧ ಭಾಗಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಅಲ್ವಾರ್, ಭರತ್ಪುರ್, ದೌಸಾ, ಧೋಲ್ಪುರ್, ಕರೌಲಿ, ಬಿಕಾನೇರ್ ಮತ್ತು ಹನುಮಾನ್ಗಢಕ್ಕೆ ಯೆಲ್ಲೋ ಅಲರ್ಟ್ ನೀಡಲಾಗಿದೆ.
BREAKING NEWS: ಉತ್ತರ ಇರಾಕ್ ನಲ್ಲಿ ಟರ್ಕಿ ದಾಳಿ: 8 ಪ್ರವಾಸಿಗರ ದುರ್ಮರಣ
ಗುಜರಾತ್ ನ ವಿವಿಧ ಭಾಗಗಳಲ್ಲಿ ಭಾರಿ ಮಳೆಯಿಂದ ಜನಜೀವನ ಅಸ್ತವ್ಯಸ್ತಗೊಂಡಿದೆ. ತಗ್ಗು ಪ್ರದೇಶಗಳಲ್ಲಿನ ಸಾವಿರಾರು ನಿವಾಸಿಗಳನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗಿದೆ. ತಾಪಿ ಜಿಲ್ಲೆಯ ತಾಪಿ ನದಿಗೆ ಅಡ್ಡಲಾಗಿ ನಿರ್ಮಿಸಲಾದ ಉಕೈ ಅಣೆಕಟ್ಟಿನಿಂದ ಅಪಾರ ಪ್ರಮಾಣದ ನೀರನ್ನು ಹೊರಬಿಡಲಾಯಿತು.