ನಾಳೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ : 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು : ರಾಜ್ಯದಲ್ಲಿ ನಾಳೆಯೂ ಹಲವು ಪ್ರದೇಶಗಳಲ್ಲಿ ಗುರುಗು ಸಹಿತ ಮಳೆ ಆಗುವ ಸಾಧ್ಯತೆ ಇದೆ. ಅಲ್ಲದೆ ರಾಜ್ಯದ 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ ಮಾಡಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಮುಂದಿನ ಎರಡು ದಿನಗಳು ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಇದೇ 29ರವರೆಗೂ ರಾಜ್ಯದ ಕೆಲವೆಡೆ ಮಳೆ ಮುಂದುವರಿಯುವ ಸಂಭವವಿದೆ ಎಂದು ಹೇಳಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಹಾಸನ, … Continue reading ನಾಳೆ ರಾಜ್ಯದ ಹಲವೆಡೆ ಗುಡುಗು ಸಹಿತ ಮಳೆ ಸಾಧ್ಯತೆ : 6 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಣೆ