Karnataka Rain: ರಾಜ್ಯದಲ್ಲಿ ಮತ್ತೆ ನ.2ರಿಂದ ಮಳೆ ಆರಂಭ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ

ಬೆಂಗಳೂರು: ಕೆಲ ದಿನಗಳಿಂದ ಎಡಬಿಡದೇ ಸುರಿದಿದ್ದಂತ ಮಳೆಯಿಂದಾಗಿ ರಾಜ್ಯದ ಜನತೆ ತತ್ತರಿಸಿ ಹೋಗಿದ್ದರು. ಈ ಬಳಿಕ ಮಳೆ ಬಿಡುವು ಕೊಟ್ಟಿತ್ತು. ಕಳೆದ ಒಂದು ವಾರದಿಂದ ಬಿಡುವು ಕೊಟ್ಟಿದ್ದಂತ ಮಳೆ ( Rain ), ನವೆಂಬರ್ 2ರಿಂದ ಮತ್ತೆ ರಾಜ್ಯದಲ್ಲಿ ಆರಂಭಗೊಳ್ಳಲಿದೆ. ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಶೀಘ್ರವೇ ವಿದ್ಯಾರ್ಥಿ ನಿಲಯ ಕಾಮಗಾರಿ ಆರಂಭ – ಸಿಎಂ ಬೊಮ್ಮಾಯಿ ಈ ಕುರಿತಂತೆ ರಾಜ್ಯ ಹವಾಮಾನ ಇಲಾಖೆಯು ಮಾಹಿತಿ ನೀಡಿದ್ದು, ನವೆಂಬರ್ 2ರಿಂದ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು ನಗರ … Continue reading Karnataka Rain: ರಾಜ್ಯದಲ್ಲಿ ಮತ್ತೆ ನ.2ರಿಂದ ಮಳೆ ಆರಂಭ: ಈ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ