ರಾಜ್ಯದ ಯೆಲ್ಲೋ ಬೋರ್ಡ್ ಟ್ಯಾಕ್ಸಿ, ಆಟೋ ಚಾಲಕರ ಗಮನಕ್ಕೆ: ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ

ಬೆಂಗಳೂರು: ರಾಜ್ಯದಲ್ಲಿನ ಯೆಲ್ಲೋ ಬೋರ್ಡ್ ಟ್ಯಾಕ್ಸಿ ಚಾಲಕರ ಮತ್ತು ಆಟೋರಿಕ್ಷಾ ಚಾಲಕರ ಮಕ್ಕಳ ಮೆಟ್ರಿಕ್ ನಂತರದ ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಗ್ರಾಮ-ಒನ್, ಕರ್ನಾಟಕ-ಒನ್ ಮೂಲಕ ಸೇವಾ ಸಿಂಧು ವೆಬ್‍ಸೈಟ್ ಮೂಲಕ ಚಾಲಕರು, ಪೋಷಕರು ಚಾಲನಾ ಅನುಜ್ಞಾ ಪತ್ರ ಸಂಖ್ಯೆ, ಆಧಾರ್ ಸಂಖ್ಯೆ ಮತ್ತು ವಿದ್ಯಾರ್ಥಿಯ ಆಧಾರ್ ಸಂಖ್ಯೆ ನೀಡಿ ಅರ್ಜಿಯನ್ನು ಸಲ್ಲಿಸಬಹುದು ಎಂದು ಪ್ರಾದೇಶಿಕ ಸಾರಿಗೆ ಅಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ವಿದ್ಯಾರ್ಥಿನಿಲಯಕ್ಕೆ … Continue reading ರಾಜ್ಯದ ಯೆಲ್ಲೋ ಬೋರ್ಡ್ ಟ್ಯಾಕ್ಸಿ, ಆಟೋ ಚಾಲಕರ ಗಮನಕ್ಕೆ: ವಿದ್ಯಾನಿಧಿ ಯೋಜನೆಗೆ ಅರ್ಜಿ ಆಹ್ವಾನ