Bigg news: ಯೆಸ್ ಬ್ಯಾಂಕ್-ಡಿಎಚ್‌ಎಫ್‌ಎಲ್ ವಂಚನೆ ಪ್ರಕರಣ : 415 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ| Yes Bank-DHFL fraud case

ನವದೆಹಲಿ : ಜಾರಿ ನಿರ್ದೇಶನಾಲಯ ಯೆಸ್ ಬ್ಯಾಂಕ್-ಡಿಹೆಚ್​​ಎಫ್​ಎಲ್​ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಒಟ್ಟು 415 ಕೋಟಿ ಆಸ್ತಿಯನ್ನು ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ. ಇದರಲ್ಲಿ 251 ಕೋಟಿ ಆಸ್ತಿ ಸಂಜಯ್ ಛಾಬ್ರಿಯಾ ಮತ್ತು 164 ಕೋಟಿ ಅವಿನಾಶ್ ಭೋಸಲೆ ಅವರಿಗೆ ಸೇರಿದೆ ಎನ್ನಲಾಗುತ್ತಿದೆ. ಇವರಿಬ್ಬರ ವಿರುದ್ಧ 2002ರ ಪ್ರಿವೆನ್ಶನ್ ಆಫ್ ಮನಿ ಲಾಂಡರಿಂಗ್ ಆಕ್ಟ್ (PMLA)ನಿಬಂಧನೆಗಳ ಅಡಿಯಲ್ಲಿ ಇಡಿ ಎರಡು ತಾತ್ಕಾಲಿಕ ಲಗತ್ತು ಆದೇಶಗಳನ್ನು ಹೊರಡಿಸಿದೆ. ED has provisionally attached assets worth Rs 251 crores … Continue reading Bigg news: ಯೆಸ್ ಬ್ಯಾಂಕ್-ಡಿಎಚ್‌ಎಫ್‌ಎಲ್ ವಂಚನೆ ಪ್ರಕರಣ : 415 ಕೋಟಿ ಮೌಲ್ಯದ ಆಸ್ತಿ ಜಪ್ತಿ ಮಾಡಿದ ಇಡಿ| Yes Bank-DHFL fraud case