ಬೆಂಗಳೂರು ಜನತೆ ಗಮನಕ್ಕೆ: ಯಶವಂತಪುರ ಮಾರುಕಟ್ಟೆ ದಾಸನಪುರಕ್ಕೆ ಸ್ಥಳಾಂತರ

ಬೆಂಗಳೂರು: ಯಶವಂತಪುರ ಕೃಷಿ ಉತ್ಪನ್ನ ಮಾರುಕಟ್ಟೆಯಿಂದ ನಾಲ್ಕು ಉತ್ಪನ್ನಗಳ ವಹಿವಾಟನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಅವರು ವಿಧಾನಪರಿಷತ್ತಿಗೆ ತಿಳಿಸಿದರು. ಮಂಗಳವಾರದಂದು ಪ್ರಶ್ನೋತ್ತರ ವೇಳೆಯಲ್ಲಿ ಎಂ.ನಾಗರಾಜು ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಈರುಳ್ಳಿ, ಬೆಳ್ಳುಳ್ಳಿ, ಆಲೂಗಡ್ಡೆ ಮತ್ತು ಶುಂಠಿಯನ್ನು ಯಶವಂತಪುರ ಮುಖ್ಯ ಮಾರುಕಟ್ಟೆ ಪ್ರಾಂಗಣದಿಂದ ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಲಾಗುವುದು ಎಂದು ಸ್ಪಷ್ಟಪಡಿಸಿದರು. ನಾಲ್ಕು ಉತ್ಪನ್ನಗಳನ್ನು ದಾಸನಪುರ ಉಪ ಮಾರುಕಟ್ಟೆಗೆ ಸ್ಥಳಾಂತರ ಮಾಡಿರುವ ಸರ್ಕಾರದ ಕ್ರಮವನ್ನು … Continue reading ಬೆಂಗಳೂರು ಜನತೆ ಗಮನಕ್ಕೆ: ಯಶವಂತಪುರ ಮಾರುಕಟ್ಟೆ ದಾಸನಪುರಕ್ಕೆ ಸ್ಥಳಾಂತರ