GOOD NEWS: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ
ಮೈಸೂರು: ಮಾರಿಕಾಂಬಾ ದೇವಿ ಜಾತ್ರೆ ಮಹೋತ್ಸವದ ಪ್ರಯುಕ್ತ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಯಂತ್ರಿಸಲು, ನೈಋತ್ಯ ರೈಲ್ವೆಯು ಯಶವಂತಪುರ–ಶಿವಮೊಗ್ಗ ಟೌನ್ ನಡುವೆ ಸಂಚರಿಸುವ ಟ್ರೈ-ವೀಕ್ಲಿ ಎಕ್ಸ್ ಪ್ರೆಸ್ ರೈಲನ್ನು (16581/16582) ತಾತ್ಕಾಲಿಕವಾಗಿ ತಾಳಗುಪ್ಪದವರೆಗೆ ವಿಸ್ತರಿಸಲು ನಿರ್ಧರಿಸಿದೆ. ಅದರಂತೆ, ಮಾರ್ಚ್ 1ರಂದು (ಭಾನುವಾರ) ಯಶವಂತಪುರದಿಂದ ಹೊರಡುವ ರೈಲು ಸಂಖ್ಯೆ 16581 ಶಿವಮೊಗ್ಗದ ಬದಲಾಗಿ ತಾಳಗುಪ್ಪದವರೆಗೆ ಸಂಚರಿಸಲಿದೆ. ಮರಳಿ, ರೈಲು ಸಂಖ್ಯೆ 16582 ಶಿವಮೊಗ್ಗಕ್ಕೆ ಬದಲಾಗಿ ತಾಳಗುಪ್ಪದಿಂದಲೇ ತನ್ನ ಪ್ರಯಾಣವನ್ನು ಆರಂಭಿಸಲಿದೆ. ಈ ವಿಸ್ತರಣೆಯು ಕೇವಲ ಒಂದು ಟ್ರಿಪ್ ಗೆ ಮಾತ್ರ ಅನ್ವಯಿಸಲಿದೆ. … Continue reading GOOD NEWS: ಯಶವಂತಪುರ–ಶಿವಮೊಗ್ಗ ಎಕ್ಸ್ ಪ್ರೆಸ್ ರೈಲು ತಾಳಗುಪ್ಪದವರೆಗೆ ವಿಸ್ತರಣೆ
Copy and paste this URL into your WordPress site to embed
Copy and paste this code into your site to embed