ನಿನ್ನೆ ಒಂದೇ ದಿನ ಬೆಂಗಳೂರಲ್ಲಿ ಬರೋಬ್ಬರಿ 54,653 ಗಣೇಶ ಮೂರ್ತಿ ವಿಸರ್ಜನೆ

ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ದಿನಾಂಕ: 30-08-2025 ರಂದು ಸಂಚಾರಿ/ಮೊಬೈಲ್ ಟ್ಯಾಂಕರ್ ಹಾಗೂ ಕೆರೆ ಅಂಗಳದ ಶಾಶ್ವಾತ/ತಾತ್ಕಾಲಿಕ ಕಲ್ಯಾಣಿಗಳಲ್ಲಿ ಒಟ್ಟು 54 ಸಾವಿರ ಗಣೇಶ ಮೂರ್ತಿಗಳನ್ನು ವಿಸರ್ಜನೆ ಮಾಡಲಾಗಿರುತ್ತದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ವಲಯವಾರು ಗಣೇಶ ಮೂರ್ತಿಗಳ ವಿಸರ್ಜನೆ ಮಾಡಿರುವ ವಿವರ: ಪೂರ್ವ ವಲಯ: 10,355 ಪಶ್ಚಿಮ ವಲಯ: 2,974 ದಕ್ಷಿಣ ವಲಯ: 32,742 ಬೊಮ್ಮನಹಳ್ಳಿ ವಲಯ: 1,984 ದಾಸರಹಳ್ಳಿ ವಲಯ: 156 ಮಹದೇವಪುರ ವಲಯ: 955 ಆರ್.ಆರ್.ನಗರ ವಲಯ: 2,871 ಯಲಹಂಕ ವಲಯ: 2,616 ಒಟ್ಟು: … Continue reading ನಿನ್ನೆ ಒಂದೇ ದಿನ ಬೆಂಗಳೂರಲ್ಲಿ ಬರೋಬ್ಬರಿ 54,653 ಗಣೇಶ ಮೂರ್ತಿ ವಿಸರ್ಜನೆ