ಸೆ.6 ಗೌರಿ ಹಬ್ಬದಂದೇ ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ: ಡಿಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: “ರಾಜ್ಯದ 7 ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ಕೆರೆ ತುಂಬಿಸುವ ಮಹತ್ವಾಕಾಂಕ್ಷಿ ಎತ್ತಿನಹೊಳೆ ಯೋಜನೆಯ ಏತ ಕಾಮಗಾರಿಗಳನ್ನು ಮುಖ್ಯಮಂತ್ರಿಗಳು ಸೆ.6 ಗೌರಿ ಹಬ್ಬದಂದು ಉದ್ಘಾಟನೆ ಮಾಡಲಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಭಾನುವಾರ ಮಾಹಿತಿ ನೀಡಿದರು. “ಈ ಯೋಜನೆಯಿಂದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, ಹಾಸನ ಜಿಲ್ಲೆಗಳು ಈ ಯೋಜನೆಯನ್ನು ಎದುರುನೋಡುತ್ತಿವೆ. ಅನೇಕ ನಾಯಕರು ಈ ಯೋಜನೆಗೆ ಹೋರಾಟ ಮಾಡಿದ್ದು, ಅನೇಕ ಪಕ್ಷಗಳು ಇದಕ್ಕೆ … Continue reading ಸೆ.6 ಗೌರಿ ಹಬ್ಬದಂದೇ ಎತ್ತಿನಹೊಳೆ ಯೋಜನೆ ಏತ ಕಾಮಗಾರಿ ಉದ್ಘಾಟನೆ: ಡಿಸಿಎಂ ಡಿ.ಕೆ. ಶಿವಕುಮಾರ್