2027ಕ್ಕೆ ‘ಎತ್ತಿನಹೊಳೆ ಯೋಜನೆ’ ಪೂರ್ಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ

ಬೆಂಗಳೂರು: ಎತ್ತಿನಹೊಳೆ ಸಮಗ್ರ ಕುಡಿಯುವ ನೀರಿನ ಯೋಜನೆ ನಿರ್ಣಾಯಕ ಘಟ್ಟ ತಲುಪಿದ್ದು, 2027ರ ಮಾರ್ಚ್ ವೇಳೆಗೆ ಪೂರ್ಣಗೊಳ್ಳಲಿದೆ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಘೋಷಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಹಾಸನ ಜಿಲ್ಲೆ ಸಕಲೇಶಪುರ ತಾಲ್ಲೂಕಿನ, ಪಶ್ಚಿಮಘಟ್ಟದ ಮೇಲ್ಭಾಗದಲ್ಲಿ ಹರಿಯುವ ಎತ್ತಿನಹೊಳೆ, ಕಾಡುಮನೆಹೊಳೆ, ಕೇರಿಹೊಳೆ ಮತ್ತು ಹೊಂಗದಹಳ್ಳದಿಂದ ಮುಂಗಾರು ಮಳೆ ಅವಧಿಯಲ್ಲಿ (139 ದಿನಗಳು) 24.01 ಟಿ.ಎಂ.ಸಿ ಪ್ರಮಾಣದ ಪ್ರವಾಹದ ನೀರನ್ನು 07 ಜಿಲ್ಲೆಗಳಾದ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ತುಮಕೂರು, … Continue reading 2027ಕ್ಕೆ ‘ಎತ್ತಿನಹೊಳೆ ಯೋಜನೆ’ ಪೂರ್ಣ: ಡಿಸಿಎಂ ಡಿ.ಕೆ ಶಿವಕುಮಾರ್ ಘೋಷಣೆ