‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’

ಶಿವಮೊಗ್ಗ : ಲೋಕಸಭಾ ಚುನಾವಣೆ ದಿನದಿಂದ ದಿನಕ್ಕೆ ರಂಗೇರುತ್ತಿದ್ದು ಇದೀಗ ಶಿವಮೊಗ್ಗದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕೆ ಇಳಿದಿರುವ ಮಾಜಿ ಮುಖ್ಯಮಂತ್ರಿ ದಿವಂಗತ ಬಂಗಾರಪ್ಪ ಅವರ ಪುತ್ರಿ ಹಾಗೂ ನಟ ಶಿವರಾಜ್ ಕುಮಾರ್ ಪತ್ನಿ ಗೀತಾ ಅವರ ಪರವಾಗಿ ನಟ ಶಿವರಾಜ್ ಕುಮಾರ್ ಎಂದು ಚುನಾವಣಾ ಪ್ರಚಾರ ನಡೆಸಿದರು ಈ ವೇಳೆ ಜೋಗಯ್ಯ ಸಿನಿಮಾದ ಡೈಲಾಗ್ ಹೇಳಿದ್ದು ಕಾರ್ಯಕರ್ತರಲ್ಲಿ ಹುಮ್ಮಸ್ಸು ನೀಡಿತು. ನಮ್ಮ ಪಕ್ಷದಿಂದ ಬೆಳೆದವರೇ ನಮ್ಮನ್ನು ಬೀದಿಯಲ್ಲಿ ನಿಲ್ಲಿಸಿದ್ದಾರೆ: ಮಾಜಿ ಸಿಎಂ HDK ಕಣ್ಣೀರು ಶಿವಮೊಗ್ಗದಲ್ಲಿ ಚುನಾವಣಾ … Continue reading ‘ಯೋ ಬರ್ಕೊಳಯ್ಯ ಶಿವಮೊಗ್ಗ ನಂದು’ : ಶಿವಣ್ಣನ ಮಾಸ್ ಡೈಲಾಗ್ ಗೆ ಅಭಿಮಾನಿಗಳು ‘ಫೀದಾ’