BIG BREAKING: ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಮಹತ್ವದ ತೀರ್ಪು

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ತೀವ್ರ ಕುತೂಹಲ ಕೆರಳಿಸಿದ್ದ ಧಾರವಾಡ ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣದ ಅಂತಿಮ ತೀರ್ಪನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಇಂದು (ಏಪ್ರಿಲ್ 15) ಪ್ರಕಟಿಸಿದೆ. ಪ್ರಕಟಿತ ತೀರ್ಪಿನಲ್ಲಿ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅಪರಾಧಿ ಎಂಬುದಾಗಿ ಘೋಷಿಸಿದೆ. ಹೀಗಾಗಿ ಶಾಸಕ ವಿನಯ್ ಕುಲಕರ್ಣಿಗೆ ಜೈಲೇ ಗತಿಯಾದಂತೆ ಆಗಿದೆ. ನ್ಯಾಯಾಲಯದ ಇಂದಿನ ನಡಾವಳಿ: ಬೆಳಿಗ್ಗೆಯಿಂದಲೇ ನ್ಯಾಯಾಲಯದಲ್ಲಿ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಪ್ರಕರಣದ ಪ್ರಮುಖ ಆರೋಪಿ ಶಾಸಕ ವಿನಯ್ ಕುಲಕರ್ಣಿ … Continue reading BIG BREAKING: ಯೋಗೇಶ್ ಗೌಡ ಕೊಲೆ ಪ್ರಕರಣ: ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ದೋಷಿ, ಕೋರ್ಟ್ ಮಹತ್ವದ ತೀರ್ಪು