ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತದಾನಕ್ಕೆ ಅವಕಾಶ ನೀಡಿ ಎಂದು ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿದ ಅರ್ಜಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇದೀಗ ವಜಾಗೊಳಿಸಿದೆ.
ಬಿಜೆಪಿ ಮುಖಂಡ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆಗೆ ಸೀಮಿತವಾಗಿ ಧಾರವಾಡ ಪ್ರವೇಶ ಕೋರಿದ್ದ ವಿನಯ್ ಕುಲಕರ್ಣಿಗೆ ಸುಪ್ರೀಂಕೋರ್ಟ್ ನಿರ್ಬಂಧ ಹೇರಿತ್ತು. ದಿಗ ನಾಳೆ ಮತದಾನಕ್ಕೆ ಅವಕಾಶ ನೀಡಿ ಎಂದು ಶಾಸಕರು ಕರಣಿ ಅರ್ಜಿ ಸಲ್ಲಿಸಿದ್ದರು ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಿನಯ್ ಕುಲಕರ್ಣಿ ಅವರ ಅರ್ಜಿಯನ್ನು ವಜಾ ಗೊಳಿಸಿದೆ.