ಯೋಗೇಶ್ ಗೌಡ ಹತ್ಯೆ ಪ್ರಕರಣ: ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ!
ಬೆಂಗಳೂರು: ರಾಜ್ಯಾದ್ಯಂತ ಭಾರೀ ಸಂಚಲನ ಮೂಡಿಸಿದ್ದ ಧಾರವಾಡದ ಬಿಜೆಪಿ ಕಾರ್ಯಕರ್ತ ಯೋಗೇಶ್ ಗೌಡ ಕೊಲೆ ಪ್ರಕರಣದ ತೀರ್ಪು ಅಂತಿಮ ಹಂತಕ್ಕೆ ತಲುಪಿದೆ. ಮಾಜಿ ಸಚಿವ ವಿನಯ್ ಕುಲಕರ್ಣಿ ಸೇರಿದಂತೆ ಎಲ್ಲಾ ಆರೋಪಿಗಳಿಗೆ ವಿಧಿಸಬೇಕಾದ ಶಿಕ್ಷೆಯ ಪ್ರಮಾಣವನ್ನು ನಾಳೆ (ಶುಕ್ರವಾರ) ಪ್ರಕಟಿಸುವುದಾಗಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ತಿಳಿಸಿದೆ. ನ್ಯಾಯಾಲಯದಲ್ಲಿ ನಡೆದಿದ್ದೇನು? ಸುದೀರ್ಘ ವಿಚಾರಣೆ ನಡೆಸಿದ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಸಂತೋಷ್ ಗಜಾನನ ಭಟ್ ಅವರು, ಇಂದು ಉಭಯ ಪಕ್ಷಗಳ ಅಂತಿಮ ವಾದ-ಪ್ರತಿವಾದಗಳನ್ನು ಆಲಿಸಿದರು. ತದನಂತರ ಶಿಕ್ಷೆಯ ಪ್ರಮಾಣದ ಆದೇಶವನ್ನು … Continue reading ಯೋಗೇಶ್ ಗೌಡ ಹತ್ಯೆ ಪ್ರಕರಣ: ನಾಳೆ ಮಾಜಿ ಸಚಿವ ವಿನಯ್ ಕುಲಕರ್ಣಿ ಭವಿಷ್ಯ ನಿರ್ಧಾರ!
Copy and paste this URL into your WordPress site to embed
Copy and paste this code into your site to embed