ಯೋಗೀಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅನುಮತಿ ನೀಡಿದ ಹೈಕೋರ್ಟ್
ಬೆಂಗಳೂರು : ಧಾರವಾಡ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತದಾನಕ್ಕೆ ಅವಕಾಶ ನೀಡಿ ಎಂದು ಶಾಸಕನೆ ಕುಲಕರಣಿ ಸಲ್ಲಿಸಿದ ಅರ್ಜಿಯನ್ನು ನಿನ್ನೆ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ವಜಾ ಗೊಳಿಸಿತ್ತು. ಆದರೆ ಇದೀಗ ಕರ್ನಾಟಕ ಹೈಕೋರ್ಟ್ ವಿನಯ್ ಕುಲಕರ್ಣಿ ಅವರಿಗೆ ಮತದಾನಕ್ಕೆ ಅವಕಾಶ ನೀಡಿದೆ. ಹೌದು ಶಾಸಕ ವಿನಯ್ ಕುಲಕರ್ಣಿಗೆ ಮತದಾನದಲ್ಲಿ ಭಾಗವಹಿಸಲು ಅನುಮತಿ ನೀಡಲಾಗಿದೆ. ಈ ಕುರಿತಂತೆ ಹೈಕೋರ್ಟ್ ಏಕ ಸದಸ್ಯ ಪೀಠ ಅನುಮತಿ ನೀಡಿ ಆದೇಶ ಹೊರಡಿಸಿದೆ.ಮತದಾನ ಮಾಡಿ ತಕ್ಷಣ … Continue reading ಯೋಗೀಶ್ ಗೌಡ ಕೊಲೆ ಕೇಸ್ : ಶಾಸಕ ವಿನಯ್ ಕುಲಕರ್ಣಿಗೆ ಮತದಾನಕ್ಕೆ ಅನುಮತಿ ನೀಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed