BIG NEWS: ಲಕ್ನೋ ಹೋಟೆಲ್ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ್
ಲಕ್ನೋ (ಯುಪಿ): ಲಕ್ನೋದ ಹೋಟೆಲೊಂದರಲ್ಲಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಾಲ್ವರು ಸಾವನ್ನಪ್ಪಿದ್ದರು. ಈ ಸಂಬಂಧ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರ ಆದೇಶದ ಮೇರೆಗೆ ಐದು ಸರ್ಕಾರಿ ಇಲಾಖೆಗಳ ಒಟ್ಟು 15 ಅಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ. ಲಕ್ನೋ ಪೊಲೀಸ್ ಕಮಿಷನರ್ ಎಸ್ ಬಿ ಶಿರಾಡ್ಕರ್ ಮತ್ತು ಕಮಿಷನರ್ (ಲಕ್ನೋ ವಿಭಾಗ) ರೋಷನ್ ಜೇಕಬ್ ಅವರನ್ನೊಳಗೊಂಡ ದ್ವಿಸದಸ್ಯ ತನಿಖಾ ಸಮಿತಿಯು ತನ್ನ ವರದಿಯನ್ನು ಸಲ್ಲಿಸಿದ ನಂತರ ಈ ಕ್ರಮವನ್ನು ಪ್ರಾರಂಭಿಸಲಾಗಿದೆ. ಈ ಕುರಿತು ಮಾಹಿತಿ ನೀಡಿದ ರಾಜ್ಯ ಸರ್ಕಾರದ … Continue reading BIG NEWS: ಲಕ್ನೋ ಹೋಟೆಲ್ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ್
Copy and paste this URL into your WordPress site to embed
Copy and paste this code into your site to embed