ಯೋಗೀಶ್ ಗೌಡ ಕೊಲೆ ಪ್ರಕರಣ: ಮೇ.26ಕ್ಕೆ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್
ಬೆಂಗಳೂರು: ಧಾರವಾಡ ಜಿಲ್ಲಾ ಪಂಚಾಯತ್ ಸದಸ್ಯ ಯೋಗೀಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಪ್ರಶ್ನಿಸಿ ಮಾಜಿ ಶಾಸಕ ವಿನಯ್ ಕುಲಕರ್ಣಿ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಮೇ 26ಕ್ಕೆ ಮುಂದೂಡಿದೆ. ಪ್ರಕರಣದ ಹಿನ್ನೆಲೆ: ಧಾರವಾಡದ ಜಿಲ್ಲಾ ಪಂಚಾಯತ್ ಸದಸ್ಯರಾಗಿದ್ದ ಯೋಗೀಶ್ ಗೌಡ ಅವರ ಭೀಕರ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಅವರು ಮುಖ್ಯ ಪಿತೂರಿಗಾರ ಎಂಬ ಆರೋಪ ಹೊತ್ತಿದ್ದರು. ಈ ಕುರಿತು ಸುದೀರ್ಘ ವಿಚಾರಣೆ ನಡೆಸಿದ್ದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು, ಏಪ್ರಿಲ್ … Continue reading ಯೋಗೀಶ್ ಗೌಡ ಕೊಲೆ ಪ್ರಕರಣ: ಮೇ.26ಕ್ಕೆ ವಿನಯ್ ಕುಲಕರ್ಣಿ ಮೇಲ್ಮನವಿ ವಿಚಾರಣೆ ಮುಂದೂಡಿದ ಹೈಕೋರ್ಟ್
Copy and paste this URL into your WordPress site to embed
Copy and paste this code into your site to embed