ಬೆಂಗಳೂರು: ಬಿಜೆಪಿ ಗೂಂಡಾಪಡೆಯನ್ನು ಪೋಷಿಸುತ್ತಿರುವ ಬಸವರಾಜ ಬೊಮ್ಮಾಯಿ ( Basavaraj Bommai ) ಅವರೇ, ಸಿದ್ದರಾಮಯ್ಯನವರ ಕಾರಿಗೆ ಮೊಟ್ಟೆ ಎಸೆದದ್ದನ್ನು ತಾವು ಎಂಜಾಯ್ ಮಾಡುತ್ತಿರಬಹುದು, ಆದರೆ ಅದೇ ಗೂಂಡಾಪಡೆ ನಳೀನ್ ಕುಮಾರ್ ಕಟೀಲ್ ( Nalin Kumar Kateel ) ಅವರ ಕಾರ್ ಉರುಳಿಸಲು ಹೊರಟಿತ್ತು. ಮುಂದಿನ ಸರದಿ ನಿಮ್ಮದಿರಬಹುದು. ಹಾವಿಗೆ ಹಾಲೆರೆಯುತ್ತಿದ್ದೀರಿ, ಅದು ವಿಷವಲ್ಲದೆ ಅಮೃತ ಕಕ್ಕುವುದಿಲ್ಲ. ನೆನಪಿರಲಿ ಎಂಬುದಾಗಿ ಕರ್ನಾಟಕ ಕಾಂಗ್ರೆಸ್( Karnataka Congress ), ಸಿಎಂ ಬೊಮ್ಮಾಯಿಯವರನ್ನು ಕುಟುಕಿದೆ. ಬಿಜೆಪಿ ಗೂಂಡಾಪಡೆಯನ್ನು ಪೋಷಿಸುತ್ತಿರುವ … Continue reading Karnataka Politics: ಹಾವಿಗೆ ಹಾಲೆರೆಯುತ್ತಿದ್ದೀರಿ, ಅದು ವಿಷವಲ್ಲದೆ ಅಮೃತ ಕಕ್ಕುವುದಿಲ್ಲ, ನೆನಪಿರಲಿ – ಸಿಎಂಗೆ ಕಾಂಗ್ರೆಸ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed