ಸ್ವ ಉದ್ಯೋಗದಲ್ಲಿ ನಿಮಗೆ ನೀವೇ ಬಾಸ್: ಸುಧಾಕರ ಕೊಟ್ಟಾರಿ
ಉಜಿರೆ : ನೀವು ಮಾಡುವ ಸ್ವ ಉದ್ಯೋಗದಿಂದ ಇತರಿಗೆ ಉದ್ಯೋಗ ನೀಡುವುದರ ಮೂಲಕ ನಿಮ್ಮ ಉದ್ಯಮಕ್ಕೆ ನೀವೇ ಬಾಸ್ ಆಗುತ್ತೀರಿ. ಸರಕಾರ ಮತ್ತು ಬ್ಯಾಂಕಿನಿಂದ ಆರ್ಥಿಕ ನೆರವು ಪಡೆದುಕೊಂಡ ಕೃಷಿಯನ್ನು ಒಂದು ಉದ್ಯಮವನ್ನಾಗಿ ಮಾಡಲು ತುಂಬಾ ಅವಕಾಶ ಇದೆ. ಕೃಷಿ ಚಟುವಟಿಕೆಗೆ ಬ್ಯಾಂಕ್ ಇವತ್ತು ಕಡಿಮೆ ಬಡ್ಡಿ ದರದಲ್ಲಿ ಬೇಕಾದಷ್ಟು ಸಾಲ ನೀಡುತ್ತದೆ. ಅದರ ಸದುಪಯೋಗ ಮಾಡಿಕೊಂಡು ನೀವು ಕೃಷಿ ಉದ್ಯಮಿಯಾಗಿ ಜೊತೆಗೆ ಇತರರನ್ನು ಸಹ ಬ್ಯಾಂಕಿನ ನೆರವು ಪಡೆದುಕೊಳ್ಳುವಂತೆ ಪ್ರೇರಣೆ ನೀಡಿ ಎಂದು ಕೆನರಾ ಬ್ಯಾಂಕ್ … Continue reading ಸ್ವ ಉದ್ಯೋಗದಲ್ಲಿ ನಿಮಗೆ ನೀವೇ ಬಾಸ್: ಸುಧಾಕರ ಕೊಟ್ಟಾರಿ
Copy and paste this URL into your WordPress site to embed
Copy and paste this code into your site to embed