ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಸಿಎಂ ಡಿಕೆಶಿ
ಬೆಂಗಳೂರು : “ಬಿಜೆಪಿಯ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಲೂಟಿಕೋರರ ಪಿತಾಮಹ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತೀವ್ರ ವಾಗ್ದಾಳಿ ನಡೆಸಿದ್ದಾರೆ. ವಿಧಾನಸಭೆಯ ಪ್ರಶ್ನೋತ್ತರ ಕಲಾಪದ ನಂತರ ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್ ಅವರು ವಾಲ್ಮೀಕಿ ನಿಗಮದ ಹಗರಣದ ಬಗ್ಗೆ ಚರ್ಚೆ ಮೇಲಿನ ಪ್ರಸ್ತಾಪ ಮುಂದುವರೆಸಲು ಮುಂದಾದರು. ಈ ವೇಳೆ ಮಾಜಿ ಸಚಿವ ಅಶ್ವತ್ಥ್ ನಾರಾಯಣ ಅವರು, ವಾಲ್ಮೀಕಿ ನಿಗಮದ ಹಗರಣದಲ್ಲಿ ಹಗಲು ದರೋಡೆ ಮಾಡಿರುವ ಮುಖ್ಯಮಂತ್ರಿಗಳು ಗೈರಾಗಿದ್ದಾರೆ. ಅವರು ಸದನಕ್ಕೆ ಹಾಜರಾಗಬೇಕು ಎಂದು ಪಟ್ಟು ಹಿಡಿದರು. … Continue reading ಲೂಟಿಕೋರರ ಪಿತಾಮಹ ನೀನು: ವಿಧಾನಸಭೆಯಲ್ಲಿ ಅಶ್ವತ್ಥ್ ನಾರಾಯಣ ವಿರುದ್ಧ ಗುಡುಗಿದ ಡಿಸಿಎಂ ಡಿಕೆಶಿ
Copy and paste this URL into your WordPress site to embed
Copy and paste this code into your site to embed