ಮತ್ತೊಂದು ಆಪರೇಷನ್ ಸಿಂಧೂರ್ ಸಹಿಸಿಕೊಳ್ಳುವ ಶಕ್ತಿ ನಿಮಗಿಲ್ಲ ; ಪಾಕಿಸ್ತಾನಕ್ಕೆ ಸೇನೆ ಎಚ್ಚರಿಕೆ!

ನವದೆಹಲಿ : ಪಾಕಿಸ್ತಾನವು ಭಾರತದ ಮೇಲೆ ಮತ್ತೊಂದು ಪಹಲ್ಗಾಮ್ ಶೈಲಿಯ ದಾಳಿ ನಡೆಸಿದರೆ ಪರಿಸ್ಥಿತಿ ತುಂಬಾ ಗಂಭೀರವಾಗಲಿದೆ ಎಂದು ಭಾರತೀಯ ಸೇನೆ ಎಚ್ಚರಿಸಿದೆ. ಆಪರೇಷನ್ ಸಿಂದೂರ್ 2.0 ಹೆಚ್ಚು ಅಪಾಯಕಾರಿಯಾಗಲಿದೆ ಎಂದು ಪಾಕಿಸ್ತಾನಕ್ಕೆ ಎಚ್ಚರಿಕೆ ನೀಡಲಾಗಿದೆ ಎಂದು ಭಾರತದ ಪಶ್ಚಿಮ ಕಮಾಂಡ್‌’ನ ಜನರಲ್ ಆಫೀಸರ್ ಕಮಾಂಡಿಂಗ್-ಇನ್-ಚೀಫ್ (GOC-in-C) ಲೆಫ್ಟಿನೆಂಟ್ ಜನರಲ್ ಮನೋಜ್ ಕುಮಾರ್ ಕಟಿಯಾರ್ ಮಂಗಳವಾರ ಹೇಳಿದ್ದಾರೆ. ಜಮ್ಮುವಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ ಅವರು ಈ ಹೇಳಿಕೆಗಳನ್ನ ನೀಡಿದ್ದಾರೆ. ಆಪರೇಷನ್ ಸಿಂಧೂರ್ ಸಮಯದಲ್ಲಿ ಪಾಕಿಸ್ತಾನದ ವಾಯುನೆಲೆಗಳು ಮತ್ತು ಮಿಲಿಟರಿ … Continue reading ಮತ್ತೊಂದು ಆಪರೇಷನ್ ಸಿಂಧೂರ್ ಸಹಿಸಿಕೊಳ್ಳುವ ಶಕ್ತಿ ನಿಮಗಿಲ್ಲ ; ಪಾಕಿಸ್ತಾನಕ್ಕೆ ಸೇನೆ ಎಚ್ಚರಿಕೆ!