ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
ಇಂದು ಜಗತ್ತಿನಾದ್ಯಂತ, ವಿಶೇಷವಾಗಿ ಅಮೆರಿಕದಂತಹ ದೇಶಗಳಲ್ಲಿ ಮರಣಕ್ಕೆ ಪ್ರಮುಖ ಕಾರಣ ಹೃದಯ ಸಂಬಂಧಿ ಕಾಯಿಲೆಗಳು. ಸಾಮಾನ್ಯವಾಗಿ ಹೃದಯವನ್ನು ಕಾಪಾಡಿಕೊಳ್ಳಲು ಕಠಿಣ ಆಹಾರ ಪಥ್ಯ (Diet) ಮಾಡಬೇಕು ಎಂಬ ಭಯ ಅನೇಕರಲ್ಲಿದೆ. ಆದರೆ, “ನಿಮ್ಮ ಇಡೀ ಆಹಾರ ಕ್ರಮವನ್ನು ಬದಲಿಸುವ ಅಗತ್ಯವಿಲ್ಲ, ಸಣ್ಣ ಮತ್ತು ಸರಳ ಬದಲಾವಣೆಗಳೇ ನಿಮ್ಮ ಜೀವ ಉಳಿಸಬಲ್ಲವು” ಎನ್ನುತ್ತಾರೆ ಕ್ಯಾಲಿಫೋರ್ನಿಯಾ ವಿಶ್ವವಿದ್ಯಾಲಯದ ಸಂಶೋಧಕ ಮ್ಯಾಥ್ಯೂ ಲ್ಯಾಂಡ್ರಿ. ಹೃದಯಾಘಾತದ ಭೀತಿಯೇ? ಇಂದೇ ಈ 5 ಆಹಾರ ಬದಲಾವಣೆಗಳನ್ನು ರೂಢಿಸಿಕೊಳ್ಳಿ 1. ನಾರಿನಂಶವಿರುವ (Fiber) ಆಹಾರಗಳನ್ನು ಹೆಚ್ಚಿಸಿ … Continue reading ಕೊಲೆಸ್ಟ್ರಾಲ್ ನಿಯಂತ್ರಣಕ್ಕೆ ಮಾತ್ರೆ ಬೇಕಿಲ್ಲ! ನಿಮ್ಮ ಅಡುಗೆ ಮನೆಯಲ್ಲಿಯೇ ಇದೆ ಹೃದಯದ ಆರೋಗ್ಯದ ಗುಟ್ಟು
Copy and paste this URL into your WordPress site to embed
Copy and paste this code into your site to embed