ನಿಮಗೆ ಗೊತ್ತಾ? ನಿಮ್ಮ ಪ್ರತಿ ತಿಂಗಳ ಸಂಬಳದಿಂದ ಕಡಿತಗೊಳಿಸಲಾಗುವ 20 ರೂನಿಂದ ಲಕ್ಷ ಸಿಗುತ್ತದೆ…! – #1 Latest News Updates Portal – 24×7 | Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada language, Insurance, Gas/Electricity, Loans, Mortgage, Attorney, Lawyer , Donate, , Conference Call, Degree, Credit, credit card, car loans, home appliances, flipkart home appliances, flipkart , amazon home appliances, online shoping, cricket, onlinegame, medicare, weight loss, hairloss, helthtips, weight loss, online classes, Snapdeal., eBay, Myntra. Shopclues. breaking news, kannada latest news, kannada news, kannada news live, kannada online news, kannadanewsnow.com, kannadanewsnowdotcom, kanndanew newsnow dot com, karnataka latest news, karnataka news, latest news. indianews. Narendra Damodardas Modi, india breaking news, coronavirus, covid 19 india, yeddyurappa, siddaramaiah, Politicians in India, Current affairs, Elections, Political News, Current Affairs politics, Rahul Gandhi, Indian National Congress, Amit Shah, Bharatiya Janata Party, Priyanka Gandhi, Mamata Banerjee All India Trinamool Congress, Arvind Kejriwal, Aam Aadmi Party, Asaduddin Owaisi, All India Majlis-e-Ittehadul Muslimeen, Follow, H D Deve Gowda, Janata Dal (Secular), Harsh Vardhan, Bharatiya Janata Party, KCR, Telangana Rashtra Samithi, Kamal Hassan, Makkal Neethi, MaiamLal, Krishna, Advani, Bharatiya Janata Party, Mamata Banerjee All India Trinamool Congress, Manmohan Singh, Congress, mallikarjun kharge, Indian National Congress, Nirmala Sitharaman, Bharatiya Janata Party, Nitin Gadkari, Bharatiya Janata Party, Raj Thackeray, Maharashtra Navnirman Sena, Uma Bharti, Shivsena, V K Singh, General VK Singh, Sourav Ganguly, MS Dhoni , Virat Kohli, yogi, Adithyanath



India

ನಿಮಗೆ ಗೊತ್ತಾ? ನಿಮ್ಮ ಪ್ರತಿ ತಿಂಗಳ ಸಂಬಳದಿಂದ ಕಡಿತಗೊಳಿಸಲಾಗುವ 20 ರೂನಿಂದ ಲಕ್ಷ ಸಿಗುತ್ತದೆ…!

ನವದೆಹಲಿ: ನೀವು ತೆಗೆದುಕೊಳ್ಳು ಪ್ರತಿ ತಿಂಗಳ ಸಂಬಳದಲ್ಲಿ ಸ್ವಲ್ಪ ಹಣವನ್ನು ಕಡಿತ ಮಾಡಲಾಗುತ್ತದೆ, ಅಚ್ಚರಿಯ ವಿಶಯವೆಂದ್ರೆ ಈ ಮಾಹಿತಿ ಖುದ್ದು ಸಂಬಳ ತೆಗೆದುಕೊಳ್ಳುವ ನೌಕರರಿಗೆ ತಿಳಿದಿರುವುದಿಲ್ಲ. ಹೌದು, ಹೀಗೆ ಕಡಿತಗೊಳಿಸಿದ ಹಣದಿಂದ ನೌಕರನು ಲಕ್ಷ ರೂಪಾಯಿಗಳ ಲಾಭವನ್ನು ಪಡೆಯಬಹುದು ಎಂಬುದು ಸಹ ಕುತೂಹಲಕಾರಿಯಾಗಿದೆ ಅಂದ್ರೆ ನೀವು ನಂಬಲೇ ಬೇಕು.

ನಿಮಗೆ ಗೊತ್ತೆ ? ಅಂತಹ ಹಣವನ್ನು ನೀಡುವ ನಿಧಿಯೇ ಕಾರ್ಮಿಕ ಕಲ್ಯಾಣ ನಿಧಿ. ಇದರಲ್ಲಿ ತಿಂಗಳಿಗೆ ಕೇವಲ 20 ರೂಪಾಯಿಗಳನ್ನು ಮಾತ್ರ ನೌಕರನ ಸಂಬಳದಿಂದ ಕಡಿತಗೊಳಿಸಲಾಗುತ್ತದೆ ಮತ್ತು ಲಕ್ಷ ರೂಪಾಯಿ ಮೌಲ್ಯದ ಯೋಜನೆಗಳ ಲಾಭವನ್ನು ಪಡೆಯಲು ಅವನಿಗೆ ಅವಕಾಶ ಸಿಗುತ್ತದೆ. ಇಎಸ್‌ಐ ಮತ್ತು ಮೆಡ್‌ಕ್ಲೇಮ್‌ಗಿಂತ ಇದು ಭಿನ್ನವಾಗಿದ್ದು, ಇದು ರಾಜ್ಯ ಕಾರ್ಮಿಕ ಕಲ್ಯಾಣ ಮಂಡಳಿಯ ನಿಧಿಯಾಗಿದೆ. ಇದರಲ್ಲಿ, ನೌಕರನು ಕನ್ನಡಕ ಮತ್ತು ಸೈಕಲ್‌ಗಳನ್ನು ಖರೀದಿಸುವುದರಿಂದ ಹಿಡಿದು ದವಡೆ ಮತ್ತು ಕೃತಕ ಕೈಕಾಲುಗಳನ್ನು ಪಡೆಯುವವರೆಗೆ ಹಣವನ್ನು ಪಡೆಯಬಹುದಾಗಿದೆ. ಹರಿಯಾಣದಲ್ಲಿ ಖಾಸಗಿ ನೌಕರರಿಗೆ ಕಾರ್ಮಿಕ ಕಲ್ಯಾಣ ನಿಧಿಯಂತೆ ಮಾಸಿಕ 20 ರೂಪಾಯಿ ಕಡಿತ ಮಾಡಲಾಗಿದೆ, ಆದರೆ ಉದ್ಯೋಗಿಗಳಿಗೆ ಇದರ ಬಗ್ಗೆ ಮಾಹಿತಿ ಇರೋದಿಲ್ಲವಂತೆ. ಅಂದ ಹಾಗೇ ಕಂಪನಿಗಳು ಅಥವಾ ಕಾರ್ಖಾನೆಗಳು ಉದ್ಯೋಗಿಗಳಿಗೆ ಮಾಹಿತಿ ನೀಡುವುದಿಲ್ಲ. ಕಲ್ಯಾಣ ನಿಧಿಯಲ್ಲಿ ಕೆಲವು ತಿಂಗಳಕಾಲ ಹಣವನ್ನು ಪಡೆದುಕೊಂಡ ನಂತರ ನಿಲ್ಲಿಸಲಾಗುತ್ತದೆಯಂಥೆ. ಇದರಿಂದ ಾಗಿ ನೌಕರನಿಗೆ ಪ್ರಯೋಜನ ವನ್ನು ಪಡೆಯಲು ಸಾಧ್ಯವಾಗುವುದಿಲ್ಲ. ಕಡಿಮೆ ಮೊತ್ತದ ಹಣವನ್ನು ಠೇವಣಿ ಇಟ್ಟರೂ, ಲಕ್ಷಾಂತರ ರೂಪಾಯಿ ಲಾಭ ನೌಕರರು ಪಡೆಯುತ್ತಾರಂತೆ.

ಕರ್ನಾಟಕ ರಾಜ್ಯದಲ್ಲಿ ಕಾರ್ಮಿಕ ಕಲ್ಯಾಣವನ್ನು ಸಂವರ್ಧನಗೊಳಿಸುವುದಕ್ಕೆ ಹಣಕಾಸು ನೆರವು ಒದಗಿಸಲು ಮತ್ತು ಚಟುವಟಿಕೆಗಳನ್ನು ನಡೆಸುವುದಕ್ಕಾಗಿ ಒಂದು ನಿಧಿಯನ್ನು, ಕರ್ನಾಟಕ ಕಾರ್ಮಿಕ ಕಲ್ಯಾಣ ನಿಧಿ ಅಧಿನಿಯಮ, 1965 ಅಡಿಯಲ್ಲಿ ಸ್ಥಾಪಿಸಲಾಗಿದೆ. ಮಂಡಳಿಗೆ ವಂತಿಗೆ ಪಾವತಿಸುವ ವಿವಿಧ ಕ್ಷೇತ್ರಗಳಲ್ಲಿ ದುಡಿಯುತ್ತಿರುವ ಸಂಘಟಿತ ಕಾರ್ಮಿಕರು ಮತ್ತು, ಅವರ ಕುಟುಂಬದ ಅವಲಂಬಿತರ ಕ್ಷೇಮಾಭಿವೃದ್ಧಿಗೆ ಕಾರ್ಮಿಕ ಕಲ್ಯಾಣ ಮಂಡಳಿಯಲ್ಲಿ ಯೋಜನೆಗಳು ಜಾರಿಯಲ್ಲಿರುತ್ತದೆ. ಯೋಜನೆಯ ಸೌಲಭ್ಯ ಪಡೆಯಲು ಪ್ರತಿ ವರ್ಷ ಜನವರಿ 15 ರೊಳಗೆ ಕಾರ್ಮಿಕರು, ಮಾಲೀಕರು ರೂ.20:40 ಅನುಪಾತದಲ್ಲಿ ಒಬ್ಬ ಕಾರ್ಮಿಕನಿಗೆ ಒಟ್ಟು ರೂ. 60/- ಗಳಂತೆ ವಂತಿಕೆಯನ್ನು ಕಾರ್ಮಿಕ ಕಲ್ಯಾಣ ನಿಧಿಗೆ ಪಾವತಿಸತಕ್ಕದ್ದು.

ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಯ ಕಲ್ಯಾಣ ಯೋಜನೆಗಳು ಹೀಗಿದ್ದಾವೆ.
ಈ ಕೆಳಕಂಡ ಕಲ್ಯಾಣ ಯೋಜನೆಗಳಿಗೆ ಮಾಸಿಕ ಸಂಬಳ ರೂ.15,000/-ಗಳಿಗೆ ಮೀರಿರಬಾರದು.ವಯೋಮಿತಿ 18-60.
ಕಾರ್ಮಿಕರ ಮಕ್ಕಳಿಗೆ ಶೈಕ್ಷಣಿಕ ಪ್ರೋತ್ಸಾಹ ಧನ: ಪ್ರೌಡ ಶಾಲೆ (8 ರಿಂದ 10ನೇ ತರಗತಿವರೆಗೆ)ರೂ.3000/ ಪಿಯುಸಿ/ಡಿಪ್ಲೊಮಾ/ಐಟಿಐ/ಟಿಸಿಹೆಚ್ ಇತ್ಯಾದಿ ರೂ. 4000/-ಪದವಿ ತರಗತಿಗೆ ರೂ 5000/ ಸ್ನಾಕೋತ್ತರ ಪದವಿ ತರಗತಿಗಳಿU ರೂ.5000/-ಇಂಜಿನೀಯರಿಂಗ್/ವೈದ್ಯಕೀಯರೂ.10,000/-ಗಳ ಪ್ರೋತ್ಸಾಹ ಧನ ನೀಡಲಾಗುವುದು. (ಅರ್ಜಿ ಸಲ್ಲಿಸಲು ಸಾಮಾನ್ಯ ವರ್ಗ ಶೇ.50 ಪ.ಜಾ / ಪ.ಪಂ ಶೇ.45 ರಷ್ಟು ಅಂಕ ಪಡೆದು ತೇರ್ಗಡೆಯಾಗಿರಬೇಕು)

ಕಾರ್ಮಿಕರಿಗೆ ವೈದ್ಯಕೀಯ ನೆರವು : ಹೃದಯ ಶಸ್ತ್ರಚಿಕಿತ್ಸೆ, ಕಿಡ್ನಿ ಟ್ರಾನ್ಸ್‍ಪ್ಲಾಂಟೇಷನ್, ಕ್ಯಾನ್ಸರ್, ಆಂಜಿಯೋಪ್ಲಾಸ್ಟಿ, ಕಣ್ಣು, ಅರ್ಥೊಪೆಡಿಕ್, ಗರ್ಭಕೋಶದ ಶಸ್ತ್ರ ಚಿಕಿತ್ಸೆ, ಗಾಲ್ ಬ್ಲಾಡರ್ ತೊಂದರೆ, ಮೆದುಳಿನ ರಕ್ತಸ್ರಾವ ಚಿಕಿತ್ಸೆಗೆ ರೂ. 1,000/- ದಿಂದ ರೂ,10,000/-ವರೆಗೆ ಮತ್ತು ಆರೋಗ್ಯ ತಪಾಸಣೆಗೆ ರೂ. 500/-ರಿಂದ ರೂ. 1000/-ವರೆಗೆ ಧನ ಸಹಾಯ ನೀಡಲಾಗುವುದು. ಕಾರ್ಮಿಕರಿಗೆ ಕೆಲಸದ ವೇಳೆಯಲ್ಲಿ ಅಪಘಾತವಾದಲ್ಲಿ ಧನ ಸಹಾಯ: ಕನಿಷ್ಠ ರೂ. 1000/- ಗರಿಷ್ಠ ರೂ 3000/- ವರೆಗೆ ಧನ ಸಹಾಯ ನೀಡಲಾಗುವುದು. ಸೌಲಭ್ಯ ಪಡೆಯುವ ಕಾರ್ಮಿಕರು ಅಪಘಾತವಾದ 3 ತಿಂಗಳೊಳಗೆ ಅರ್ಜಿ ಸಲ್ಲಿಸತಕ್ಕದ್ದು.

ಈ ಕೆಳಗಿನ ಯೋಜನೆಗಳಿಗೆ ಮಾಸಿಕ ಸಂಬಳದ ಮಿತಿಯಿರುವುದಿಲ್ಲ. ವಯೋಮಿತಿ 18- 60.
ಮೃತ ಕಾರ್ಮಿಕನ ಅಂತ್ಯ ಸಂಸ್ಕಾರಕ್ಕೆ ಧನ ಸಹಾಯ : ಈ ಯೋಜನೆಯ ಸೌಲಭ್ಯ ಪಡೆಯಬೇಕಾದರೆ ಮೃತರ ಕುಟುಂಬದ ಅವಲಂಬಿತರು ಕಾರ್ಮಿಕ ಮೃತ ಪಟ್ಟ 6 ತಿಂಗಳೊಳಗೆ ನಿಗದಿತ ಅರ್ಜಿ ನಮೂನೆಯಲ್ಲಿ ಸೂಕ್ತ ದಾಖ ಲೆಗಳೊಂದಿಗೆ ಸಲ್ಲಿಸಿದಲ್ಲಿ, ಧನ ಸಹಾಯ ರೂ.5,000/ ನೀಡಲಾಗುವುದು.
ವಾರ್ಷಿಕ ವೈಧ್ಯಕೀಯ ತಪಾಸಣೆಯನ್ನು ನಡೆಸುವ ಟ್ರೇಡ್ ಯೂನಿಯನ್/ಸಂಸ್ಥೆಗಳಿಗೆ ಧನಸಹಾಯ : ನೋಂದಾಯಿತ ಕಾರ್ಮಿಕ ಸಂಘಟನೆಗಳು/ಸರ್ಕಾರೇತರ ಸಂಸ್ಥೆಗಳು ಕಲ್ಯಾಣ ಆಯುಕ್ತರ ಪೂರ್ವಾನುಮತಿಯೊಂದಿಗೆ ನಡೆಸುವ ಆರೋಗ್ಯ ತಪಾಸಣೆ ಶಿಬಿರಕ್ಕೆ ರೂ. 30,000/- ವರೆಗೆ ಧನ ಸಹಾಯ ನೀಡಲಾಗುವುದು. ಒಂದು ಸಂಘಟನೆಗೆ ವರ್ಷದಲ್ಲಿ ಒಂದು ಬಾರಿ ಮಾತ್ರ ಈ ಸೌಲಭ್ಯ ನೀಡಲಾಗುವುದು.

ವಾರ್ಷಿಕ ಕ್ರೀಡಾ ಚಟುವಟಿಕೆ ಹಮ್ಮಿಕೊಳ್ಳುವ ನೊಂದಾಯಿತ ಕಾರ್ಮಿಕ ಸಂಘಗಳಿಗೆ ಧನಸಹಾಯ : ನೋಂದಾಯಿತ ಕಾರ್ಮಿಕ ಸಂಘಟನೆಗಳು ಕಲ್ಯಾಣ ಆಯುಕ್ತರ ಪೂರ್ವಾನುಮತಿಯೊಂದಿಗೆ ವಾರ್ಷಿಕ ಕ್ರೀಡಾ ಚಟುವಟಿಕೆ ಹಮ್ಮಿಕೊಂಡಲ್ಲಿ ರೂ. 50,000/- ದವರೆಗೆ ಧನ ಸಹಾಯ ನೀಡಲಾಗುವುದು. ವರ್ಷದಲ್ಲಿ ಒಂದು ಸಂಘಟನೆಗೆ ಒಂದು ಬಾರಿ ಮಾತ್ರ ಈ ಸೌಲಭ್ಯ ನೀಡಲಾಗುವುದು. ಮಂಡಳಿಯ ಸಮುದಾಯ ಭವನಗಳು :ಬೆಂಗಳೂರಿನ ಬಾಪೂಜಿನಗರ, ಪೀಣ್ಯ ಬಾಗಲಗುಂಟೆ, ಬಿಜಾಪುರ ಮತ್ತು ಗದಗ್ನಲ್ಲಿ ಮಂಢಲಿಯಿಂದ ನಿರ್ಮಿಸಿರುವ ಕಾರ್ಮಿಕ ಸಮುದಾಯ ಭವನಗಳನ್ನು ಸಂಘಟಿತ ಕಾರ್ಮಿಕರು ಮತ್ತು ಅವರ