ನೀನು ಒಂದು ತಾಯಿಯ ಹೊಟ್ಟೆಯಲ್ಲಿ ಹುಟ್ಟಿದ್ದೀಯ ಅವಳ ನೋವು ಅರ್ಥ ಆಗುತ್ತಾ? : HDK ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ

ಮೈಸೂರು : ಗ್ಯಾರಂಟಿ ಯೋಜನೆಗಳಿಂದ ಹಳ್ಳಿಯ ತಾಯಂದಿರು ದಾರಿ ತಪ್ಪುತ್ತಿದ್ದಾರೆ ಎಂದು ಮಾಜಿ ಸಿಎಂ ಹೆಚ್‍ಡಿ ಕುಮಾರಸ್ವಾಮಿ ಅವರು ಹೇಳಿಕೆಗೆ ಇದೀಗ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದು, ನೀನು ಒಂದು ತಾಯಿಯ ಹೊಟ್ಟೆಯಲ್ಲಿ ಹುಟ್ಟಿದ್ದೀಯ ಅವಳ ನೋವು ಅರ್ಥ ಆಗುತ್ತಾ? ಎಂದು HD ಕುಮಾರಸ್ವಾಮಿ ವಿರುದ್ಧ ಡಿಸಿಎಂ ಡಿಕೆ ಶಿವಕುಮಾರ್ ಏಕವಚನದಲ್ಲಿ ಕಿಡಿ ಕಾರಿದ್ದಾರೆ. ತುಮಕೂರು ಜಿಲ್ಲೆಯ ತಿಪಟೂರು ತಾಲೂಕಿನ ಕೆ ವಿ ಕ್ರಾಸ್ ನಲ್ಲಿ ಕಾಂಗ್ರೆಸ್ ಸಮಾವೇಶದಲ್ಲಿ ಮಾತನಾಡಿದ ಅವರು,ಎಚ್ ಡಿ ಕುಮಾರಸ್ವಾಮಿ ಹೇಳಿಕೆಯನ್ನು … Continue reading ನೀನು ಒಂದು ತಾಯಿಯ ಹೊಟ್ಟೆಯಲ್ಲಿ ಹುಟ್ಟಿದ್ದೀಯ ಅವಳ ನೋವು ಅರ್ಥ ಆಗುತ್ತಾ? : HDK ವಿರುದ್ಧ ಡಿಸಿಎಂ ಡಿಕೆಶಿ ವಾಗ್ದಾಳಿ