Karnataka Temperatures: ಇಂದಿನ ರಾಜ್ಯದ ವಿವಿಧ ಜಿಲ್ಲೆಗಳ ‘ತಾಪಮಾನ’ ಕೇಳಿದ್ರೆ ನೀವೇ ಶಾಕ್: ಎಲ್ಲೆಲ್ಲಿ ಎಷ್ಟು ಗೊತ್ತಾ?

ಬೆಂಗಳೂರು: ರಾಜ್ಯದಲ್ಲಿ ಬಿಸಿಲ ತಾಪ ದಿನೇ ದಿನೇ ಹೆಚ್ಚಾಗುತ್ತಿದೆ. ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ತಾಪಮಾನ ಗರಿಷ್ಠ ಮಟ್ಟಕ್ಕೆ ಏರಿಕೆಯಾಗಿದೆ. ಅದರಲ್ಲೂ ಇಂದು ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ದಾಖಲಾದ ತಾಪಮಾನ ಮಾತ್ರ ನಿಮ್ಮನ್ನು ಬೆಚ್ಚಿ ಬೀಳಿಸುತ್ತೆ. ಅದೆಷ್ಟು ಅಂತ ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರವು ಮಾಹಿತಿ ನೀಡಿದ್ದು, ರಾಜ್ಯದ ಜಿಲ್ಲಾವಾರು ಗರಿಷ್ಠ ಹಾಗೂ ಕನಿಷ್ಠ ತಾಪಮಾನ ಈ ಕೆಳಗಿನಂತೆ ದಾಖಲಾಗಿದೆ. ಇಂದು ಕೊಪ್ಪಳದಲ್ಲಿ 46.7 ಡಿಗ್ರಿ … Continue reading Karnataka Temperatures: ಇಂದಿನ ರಾಜ್ಯದ ವಿವಿಧ ಜಿಲ್ಲೆಗಳ ‘ತಾಪಮಾನ’ ಕೇಳಿದ್ರೆ ನೀವೇ ಶಾಕ್: ಎಲ್ಲೆಲ್ಲಿ ಎಷ್ಟು ಗೊತ್ತಾ?