BREAKING: ಹಾಸನದಲ್ಲಿ ಯುವ IPS ಅಧಿಕಾರಿ ಹರ್ಷವರ್ಧನ್ ಕಾರು ಅಪಘಾತ: ಸ್ಥಿತಿ ಗಂಭೀರ
ಹಾಸನ: ಜಿಲ್ಲೆಯಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಕಾರು ಅಪಘಾತಗೊಂಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ. ಹಾಸನದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಂತ ವೇಳೆಯಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹಾಸದನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಸ್ಥಿತಿ ಚಿಂತಾಜನಕವಾಗಿದೆಯಂತೆ. ಅಲ್ಲದೇ … Continue reading BREAKING: ಹಾಸನದಲ್ಲಿ ಯುವ IPS ಅಧಿಕಾರಿ ಹರ್ಷವರ್ಧನ್ ಕಾರು ಅಪಘಾತ: ಸ್ಥಿತಿ ಗಂಭೀರ
Copy and paste this URL into your WordPress site to embed
Copy and paste this code into your site to embed